Suspected terrorists

ದಕ್ಷಿಣ ಭಾರತದಲ್ಲಿ ಇಸೀಸ್ ಮಾದರಿಯ ಉಗ್ರದಾಳಿಗೆ ಸಂಚು: ಶಂಕಿತ ಭಯೋತ್ಪಾದಕರ ಬಂಧನ
ಇಸೀಸ್ ಉಗ್ರದಾಳಿಯ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪದಡಿ, ಎನ್ಐಎ ಅಧಿಕಾರಿಗಳು ಕೇರಳ, ತಮಿಳುನಾಡಿನಲ್ಲಿ 6 ಜನರನ್ನು ಬಂಧಿಸಿದ್ದಾರೆ.

ಶಸ್ತ್ರಾಸ್ತ್ರ ಒಯ್ಯುತ್ತಿದ್ದ ಶಂಕಿತರ ರೇಖಾ ಚಿತ್ರ ಬಿಡುಗಡೆ ಮಾಡಿದ ಮುಂಬೈ ಪೊಲೀಸರು!
ವಾಣಿಜ್ಯ ನಗರಿ ಮುಂಬೈನಲ್ಲಿ ಗುರುವಾರ ಶಸ್ತ್ರಾಸ್ತ್ರ ಒಯ್ಯುತ್ತಿದ್ದ ಶಂಕಿತರಿಗಾಗಿ ವ್ಯಾಪಕ ಶೋಧ ನಡೆಯುತ್ತಿರುವಂತೆಯೇ ಶುಕ್ರವಾರ ಶಂಕಿತ ಉಗ್ರನ ರೇಖಾ ಚಿತ್ರ ಬಿಡುಗಡೆ ಮಾಡಲಾಗಿದೆ.

ಶಂಕಿತ ಉಗ್ರರಿಗೆ ಕಾನೂನು ನೆರವು: ಓವೈಸಿ ವಿರುದ್ಧ ರಾಷ್ಟ್ರದ್ರೋಹದ ಪ್ರಕರಣ
ಶಂಕಿತ ಉಗ್ರರಿಗೆ ಕಾನೂನು ನೆರವು ನೀಡಲು ಮುಂದಾಗಿದ್ದ ಎಂಐಎಂ ಮುಖಂಡ ಅಸಾವುದ್ದೀನ್ ಓವೈಸಿ ವಿರುದ್ಧ ರಾಷ್ಟ್ರದ್ರೋಹದ ಪ್ರಕರಣ ದಾಖಲಾಗಿದೆ.

ಹೈದರಾಬಾದ್ ಶಂಕಿತ ಉಗ್ರರ ಬೆಂಬಲಕ್ಕೆ ನಿಂತ ಒವೈಸಿ; ಬಿಜೆಪಿ ಟೀಕೆ
ಇತ್ತೀಚೆಗೆ ಹೈದರಾಬಾದ್ ನಲ್ಲಿ ಬಂಧಿತರಾಗಿದ್ದ ಶಂಕಿತ ಉಗ್ರರಿಗೆ ಕಾನೂನು ನೆರವು ನೀಡಲು ಮುಂದಾಗಿರುವ ಎಐಎ೦ಐಎ೦ ಮುಖ್ಯಸ್ಥ ಮತ್ತು ಸ೦ಸದ ಅಸಾದುದ್ದೀನ್ ಓವೈಸಿ ವಿರುದ್ಧ ದೇಶಾದ್ಯಂತ ವ್ಯಾಪಕ ಟೀಗೆ ವ್ಯಕ್ತವಾಗುತ್ತಿದ್ದು, ಒವೈಸಿ ನಡೆಯನ್ನು ಬಿಜೆಪಿ ಕಟುವಾಗಿ ಟೀಕಿಸಿದೆ...

ಎನ್ಐಎ ಬಂಧಿಸಿದ್ದ 5 ಶಂಕಿತ ಉಗ್ರರಿಗೆ ಎಂಐಎಂನಿಂದ ಕಾನೂನು ನೆರವು
ಇಸಿಸ್ ಉಗ್ರರೆಂದು ಶಂಕಿಸಿ ಹೈದರಾಬಾದ್ ನಲ್ಲಿ ಎನ್ ಐಎ ಅಧಿಕಾರಿಗಳು ಬಂಧಿಸಿರುವ ಒಟ್ಟು 11 ಜನರ ಪೈಕಿ 5 ಯುವಕರಿಗೆ ಕಾನೂನು ನೆರವು ನೀಡುವುದಾಗಿ ಎಂಐಎಂ ಮುಖ್ಯಸ್ಥ ಅಸಾವುದ್ದೀನ್ ಓವೈಸಿ ತಿಳಿಸಿದ್ದಾರೆ.

ಪೊಲೀಸರ ಸರ್ಪಗಾವಲನ್ನೇ ಭೇದಿಸಿ 3 ರೈಫಲ್ ಗಳನ್ನು ಹೊತ್ತೊಯ್ದ ಶಂಕಿತ ಉಗ್ರರು
ಪೊಲೀಸ್ ಕೋಟೆಯನ್ನೇ ಭೇದಿಸಿರುವ ಶಂಕಿತ ಉಗ್ರರು ಅತ್ಯಾಧುನಿಕ ಮೂರು ರೈಫಲ್ಗಳನ್ನು ಕದ್ದೊಯ್ದ ಘಟನೆ ಜಮ್ಮು ಕಾಶ್ಮೀರದ ಕುಲಗಾಂನಲ್ಲಿ ನಡೆದಿದೆ...

ಬಂಧನಕ್ಕೊಳಗಾದ ಶಂಕಿತ ಉಗ್ರ ಮುಜಾಹಿದ್ ಎಂಐಎಂ ಪಕ್ಷದ ತುಮಕೂರು ಕಾರ್ಯದರ್ಶಿ!
ಶಂಕಿತ ಉಗ್ರ ಸೈಯದ್ ಮುಜಾಹಿದ್ ಹುಸೇನ್ ಅಸಾವುದ್ದೀನ್ ಒವೈಸಿ ನೇತೃತ್ವದ ಎಐಎಂಐಎಂ ಪಕ್ಷದ ತುಮಕೂರು ಜಿಲ್ಲಾ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎಂಬ ಆಘಾತಕಾರಿ ಅಂಶ ಹೊರಬಿದ್ದಿದೆ.

