ವಿದೇಶಉಗ್ರರ ವಿರುದ್ಧ ಕಾರ್ಯಾಚರಣೆ: 4 ಉಗ್ರರ ಹತ್ಯೆ, 600 ಶಂಕಿತರ ಬಂಧಿಸಿದ ಪಾಕ್ ಸೇನೆ
ಪಾಕಿಸ್ತಾನದ ಸೂಫಿ ದರ್ಗಾದ ಮೇಲೆ ಉಗ್ರರು ದಾಳಿ ನಡೆಸಿದ ಬಳಿದ ಉಗ್ರರ ವಿರುದ್ಧ ಕ್ಷಿಪ್ರ ಕಾರ್ಯಾಚರಣೆ ನಡೆಸಲು ಮುಂದಾಗಿರುವ ಪಾಕಿಸ್ತಾನ ಸೇನೆ ನಾಲ್ವರು ಉಗ್ರರನ್ನು ಹತ್ಯೆ ಮಾಡಿದ್ದು, 600 ಶಂಕಿತ ಉಗ್ರರನ್ನು ಬಂಧನಕ್ಕೊಳಪಡಿಸಿದೆ...