ರಾಜಕೀಯಸ್ಟಾರ್ ನಟರ ನಿವಾಸಗಳ ಮೇಲೆ ಐಟಿ ದಾಳಿ ಹಿಂದೆ ಕೇಂದ್ರ ಸರ್ಕಾರ ಕೈವಾಡದ ಶಂಕೆ: ಸಿದ್ದರಾಮಯ್ಯ
ಕನ್ನಡ ಸ್ಟಾರ್ ನಟರು ಹಾಗೂ ಮೂವರು ನಿರ್ಮಾಪಕರುಗಳ ನಿವಾಸಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಹಿಂದೆ ಕೇಂದ್ರಸರ್ಕಾರದ ಕೈವಾಡದ ಬಗ್ಗೆ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮತ್ತಿತರರು ಅನುಮಾನ ವ್ಯಕ್ತಪಡಿಸಿದ್ದಾರೆ.