ರಾಜಕೀಯಮೋದಿ ಹೆಲಿಕಾಪ್ಟರ್ ಪರಿಶೀಲನೆ: ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಅಮಾನತು ಖಂಡನಾರ್ಹ- ಸಿದ್ದರಾಮಯ್ಯ
ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ ಪರಿಶೀಲಿಸಿದ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅವರನ್ನು ಸೇವೆಯಿಂದ ಅಮಾನತು ಮಾಡಿರುವುದನ್ನು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಖಂಡಿಸಿದ್ದಾರೆ.