suspend

ಅಶಿಸ್ತಿನ ವರ್ತನೆ: ಟಿಎಂಸಿ ಸಂಸದ ಸಂತನು ಸೇನ್ ಸಂಸತ್ ಮುಂಗಾರು ಅಧಿವೇಶನದಿಂದ ಅಮಾನತು
ರಾಜ್ಯಸಭೆಯಲ್ಲಿ ಕೇಂದ್ರ ಸಚಿವ ಅಶ್ಚಿನಿ ವೈಷ್ಣವ್ ಅವರೊಂದಿಗೆ ಅಶಿಸ್ತಿನ ವರ್ತನೆ ತೋರಿದ ಹಿನ್ನೆಲೆಯಲ್ಲಿ ರಾಜ್ಯಸಭೆಯ ತೃಣಮೂಲ ಕಾಂಗ್ರೆಸ್ ಪಕ್ಷದ ಸದಸ್ಯ ಸಂತನು ಸೇನ್ ಅವರನ್ನು ಸಂಸತ್ತಿನ ಮುಂಗಾರು ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.

ಪಾಕಿಸ್ತಾನ: ಕೋವಿಡ್ ಲಸಿಕೆ ಪಡೆಯಲು ನಿರಾಕರಿಸಿದ ದಕ್ಷಿಣ ಬಲೂಚಿಸ್ತಾನ ಪ್ರಾಂತ್ಯದ 70 ಅರೆಸೈನಿಕ ಪಡೆಗಳಿಗೆ ಅಮಾನತು ಶಿಕ್ಷೆ!
ಕೋವಿಡ್-19 ಲಸಿಕೆ ಪಡೆಯಲು ನಿರಾಕರಿಸಿದ್ದಕ್ಕಾಗಿ 70 ಅರೆ ಸೈನಿಕ ಪಡೆಗಳನ್ನು ಪಾಕಿಸ್ತಾನದ ಪ್ರಾಂತ್ಯವೊಂದು ವಜಾಗೊಳಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಿಂಧಿಯಾಗೆ ಭದ್ರತಾ ಲೋಪ: 14 ಪೊಲೀಸರ ಅಮಾನತು
ಬಿಜೆಪಿ ರಾಜ್ಯಸಭಾ ಸದಸ್ಯ ಜ್ಯೋತಿರಾಧಿತ್ಯ ಸಿಂಧಿಯಾ ಭೇಟಿ ಸಂದರ್ಭದಲ್ಲಿ ಭದ್ರತಾ ಲೋಪವೆಸಗಿದ್ದಕ್ಕಾಗಿ ಎರಡು ಜಿಲ್ಲೆಗಳ 14 ಪೊಲೀಸ್ ಸಿಬ್ಬಂದಿಯನ್ನು ಸೋಮವಾರ ಆಡಳಿತ ಅಮಾನತು ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಚೆನ್ನೈಯಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘಿಸಿ ಶೂಟಿಂಗ್: ಮಲಯಾಳಂ ಬಿಗ್ ಬಾಸ್ ಶೋ ರದ್ದು, ಕೇಸು ದಾಖಲು
ಕೋವಿಡ್ ಲಾಕ್ ಡೌನ್ ಸಮಯದಲ್ಲಿ ಸಿನೆಮಾ, ಧಾರಾವಾಹಿ, ರಿಯಾಲಿಟಿ ಶೋಗಳ ಚಿತ್ರೀಕರಣವನ್ನು ಸ್ಥಗಿತಗೊಳಿಸಿದ್ದರೂ ನಿಯಮ ಮೀರಿ ಶೂಟಿಂಗ್ ನಡೆಯುತ್ತಿದ್ದ ಬಿಗ್ ಬಾಸ್ ಮಲಯಾಳಂ ಶೂಟಿಂಗ್ ನ್ನು ಕಂದಾಯ ಇಲಾಖೆ ಅಧಿಕಾರಿಗಳು ಸ್ಥಗಿತಗೊಳಿಸಿರುವ ಘಟನೆ ನಡೆದಿದೆ.

ಗಂಗಾ ನದಿಯಿಂದ ತೇಲಿಬಂದ ಶವಕ್ಕೆ ಪೆಟ್ರೋಲ್, ಟೈರ್ ಬಳಸಿ ಅಂತ್ಯಸಂಸ್ಕಾರ: ಐವರು ಪೊಲೀಸ್ ಕಾನ್ಸ್ ಟೇಬಲ್ ಅಮಾನತು!
ಗಂಗಾ ನದಿಯಿಂದ ತೇಲಿಬಂದ ಶವವೊಂದಕ್ಕೆ ಟೈರ್ ಮತ್ತು ಪೆಟ್ರೋಲ್ ಹಾಕಿ ಅಂತ್ಯಸಂಸ್ಕಾರ ಮಾಡಿದ ಐವರು ಪೊಲೀಸ್ ಕಾನ್ಸ್ ಟೇಬಲ್ ಗಳನ್ನು ಅಮಾನತು ಮಾಡಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.

ಕೋವಿಡ್-19 ಹೆಚ್ಚಳ ನಡುವೆ ಭಾರತೀಯ ಪ್ರವಾಸಿಗರಿಗೆ ಪ್ರವಾಸ ನಿರ್ಬಂಧ ಪ್ರಕಟಿಸಿದ ಮಾಲ್ಡೀವ್ಸ್!
ಭಾರತದಲ್ಲಿ ಹೆಚ್ಚಾಗುತ್ತಿರುವ ಕೋವಿಡ್-19 ಪ್ರಕರಣದಿಂದ ಬಾಲಿವುಡ್ ಸೆಲೆಬ್ರಿಟಿಗಳ ಮೋಜು, ಮಸ್ತಿಯ ತಾಣ ಮಾಲ್ಡೀವ್ಸ್, ದ್ವೀಪ ಪ್ರದೇಶದ ಪ್ರವಾಸಿ ತಾಣಗಳಲ್ಲಿ ಭಾರತೀಯ ಪ್ರವಾಸಿಗರು ವಾಸ್ತವ್ಯ ಹೂಡದಂತೆ ನಿರ್ಬಂಧಿಸಿದೆ.

ನ್ಯಾ. ಎಂ.ಎಂ.ಶಾಂತನಗೌಡರ್ ನಿಧನಕ್ಕೆ ಸುಪ್ರೀಂ ಕೋರ್ಟ್ ಸಹೋದ್ಯೋಗಿಗಳಿಂದ ಮೌನಾಚರಣೆ: ದಿನದ ನ್ಯಾಯಾಂಗ ಕಲಾಪ ರದ್ದು
ಕರ್ನಾಟಕ ಮೂಲದ, ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿದ್ದ ನ್ಯಾ.ಎಂ.ಎಂ.ಶಾಂತನಗೌಡರ್ ಅವರ ನಿಧನಕ್ಕೆ ಸಿಬ್ಬಂದಿ ಎರಡು ನಿಮಿಷಗಳ ಮೌನಾಚರಣೆ ಸಲ್ಲಿಸಿ ದಿನದ ನ್ಯಾಯಾಂಗ ಕಲಾಪವನ್ನು ರದ್ದುಪಡಿಸಲಾಗಿದೆ.

ತುಮಕೂರು: ಮದ್ಯ ಸೇವಿಸಿದ ಮೂವರು ಪೊಲೀಸರ ಅಮಾನತು
ಕರ್ತವ್ಯದಲ್ಲಿದ್ದಾಗ ಮದ್ಯ ಸೇವಿಸಿದ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಡ್ರಗ್ಸ್ ಕೇಸ್: ಆರೋಪಿಗಳಿಗೆ ಸಹಾಯ ಮಾಡಿದ ಆರೋಪ; ಹೆಡ್ ಕಾನ್ಸ್ಟೇಬಲ್ ಅಮಾನತು
ಡಾರ್ಕ್ ವೆಬ್ ಮೂಲಕ ವಿದೇಶದಿಂದ ಡ್ರಗ್ಸ್ ಆಮದು ಕೇಸ್ಗೆ ಸಂಬಂಧಿಸಿದಂತೆ ಆರೋಪಿಗಳಿಗೆ ಸಹಾಯ ಮಾಡಿದ ಆರೋಪದಡಿ ಹೆಡ್ ಕಾನ್ಸ್ಟೇಬಲ್ ಅನ್ನು ಅಮಾನತುಗೊಳಿಸಲಾಗಿದೆ.

