suspend

ಪಕ್ಷ ವಿರೋಧಿ ಚಟುವಟಿಕೆ: ಕಾಂಗ್ರೆಸ್ ನಿಂದ ಸಂಜಯ್ ಝಾ ಉಚ್ಚಾಟನೆ
ದೇಶ

ಪಕ್ಷ ವಿರೋಧಿ ಚಟುವಟಿಕೆ: ಕಾಂಗ್ರೆಸ್ ನಿಂದ ಸಂಜಯ್ ಝಾ ಉಚ್ಚಾಟನೆ

ರಾಜಸ್ಥಾನದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನಲೆಯಲ್ಲಿ ಸಚಿನ್ ಪೈಲಟ್ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ಮಹಾರಾಷ್ಟ್ರ ಕಾಂಗ್ರೆಸ್ ಮತ್ತೊಬ್ಬ ಕೈ ಮುಖಂಡ ಸಂಜಯ್ ಝಾ ಅವರನ್ನು ಪಕ್ಷದಿಂದ ಉಚ್ಛಾಟಿಸಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿತ ಮೃತರ ಅಂತ್ಯಸಂಸ್ಕಾರ ವೇಳೆ ಅಮಾನವೀಯ ವರ್ತನೆ: ಸಿಬ್ಬಂದಿ ಅಮಾನತು
ರಾಜ್ಯ

ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿತ ಮೃತರ ಅಂತ್ಯಸಂಸ್ಕಾರ ವೇಳೆ ಅಮಾನವೀಯ ವರ್ತನೆ: ಸಿಬ್ಬಂದಿ ಅಮಾನತು

ಬಳ್ಳಾರಿಯಲ್ಲಿ ಕೊರೋನಾ ವೈರಸ್ ಸೋಂಕಿತರ ಶವಗಳನ್ನು ಅಮಾನವೀಯ ರೀತಿಯಲ್ಲಿ ಗುಂಡಿಗೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಆರೋಗ್ಯ ಸಚಿವ ಶ್ರೀರಾಮುಲು ಮೊದಲಾದವರು ಪ್ರತಿಕ್ರಿಯಿಸಿದ್ದಾರೆ.

ಹುತಾತ್ಮ ಯೋಧರ ಬಗ್ಗೆ ಕೇಂದ್ರ ಸರ್ಕಾರವನ್ನು ಅಣಕಿಸಿ ಟ್ವೀಟ್: ಚೆನ್ನೈ ಸೂಪರ್ ಕಿಂಗ್ಸ್ ತಂಡ ವೈದ್ಯ ಅಮಾನತು!
ಕ್ರಿಕೆಟ್

ಹುತಾತ್ಮ ಯೋಧರ ಬಗ್ಗೆ ಕೇಂದ್ರ ಸರ್ಕಾರವನ್ನು ಅಣಕಿಸಿ ಟ್ವೀಟ್: ಚೆನ್ನೈ ಸೂಪರ್ ಕಿಂಗ್ಸ್ ತಂಡ ವೈದ್ಯ ಅಮಾನತು!

ಭಾರತ-ಚೀನಾ ಸಂಘರ್ಷದಲ್ಲಿ 20 ಮಂದಿ ಭಾರತೀಯ ಸೈನಿಕರು ಹುತಾತ್ಮರಾದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಹಾಕಿದ ಪೋಸ್ಟ್ ನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೈದ್ಯ ಮಧು ತೊಟ್ಟಪ್ಪಿಲ್ಲಿಲ್ ಅವರನ್ನು ಅಮಾನತು ಮಾಡಲಾಗಿದೆ.ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಈ ವಿಷಯವನ್ನು ಚೆನ್ನೈ ಸೂಪರ್ ಕಿಂಗ್ಸ್ ನ ಟ್ವಿಟ್ಟರ್ ಪೇಜ್ ನಲ್ಲಿ ಖಚಿತಪಡಿಸಿದ್ದಾರೆ.

ಭೇಟಿಯ ವೇಳೆ ಅಧಿಕಾರಿಗಳು ಗೈರು: ಅಮಾನತುಗೊಳಿಸಲು ಕೃಷಿ ಸಚಿವ ಬಿ.ಸಿ. ಪಾಟೀಲ್ ಸೂಚನೆ
ರಾಜ್ಯ

ಭೇಟಿಯ ವೇಳೆ ಅಧಿಕಾರಿಗಳು ಗೈರು: ಅಮಾನತುಗೊಳಿಸಲು ಕೃಷಿ ಸಚಿವ ಬಿ.ಸಿ. ಪಾಟೀಲ್ ಸೂಚನೆ

ಕೃಷಿ ವಿಜ್ಞಾನ ಕೇಂದ್ರದಲ್ಲಿ ಗೈರಾದ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಖಡಕ್ ಸೂಚನೆ ನೀಡಿದ್ದಾರೆ.

ಟ್ರಕ್ ಅಪಘಾತದಲ್ಲಿ 24 ವಲಸೆ ಕಾರ್ಮಿಕರ ಸಾವು:ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿದ ಯೋಗಿ ಸರ್ಕಾರ
ದೇಶ

ಟ್ರಕ್ ಅಪಘಾತದಲ್ಲಿ 24 ವಲಸೆ ಕಾರ್ಮಿಕರ ಸಾವು:ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿದ ಯೋಗಿ ಸರ್ಕಾರ

ಉತ್ತರ ಪ್ರದೇಶದ ಔರೈಯಾ ಬಳಿ ಶನಿವಾರ ನಸುಕಿನ ಜಾವ 24 ಮಂದಿ ವಲಸೆ ಕಾರ್ಮಿಕರು ಟ್ರಕ್ ಅಪಘಾತದಲ್ಲಿ ದಾರುಣ ಸಾವು ಕಂಡ ಘಟನೆಗೆ ಸಂಬಂಧಪಟ್ಟಂತೆ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಸಿಎಂ ಯೋಗಿ ಆದಿತ್ಯನಾಥ್ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ.

ಕಲಬುರಗಿ: ಕರ್ತವ್ಯ ಲೋಪ; ಕಿರಿಯ ಇಂಜಿನಿಯರ್ ಅಮಾನತು
ರಾಜ್ಯ

ಕಲಬುರಗಿ: ಕರ್ತವ್ಯ ಲೋಪ; ಕಿರಿಯ ಇಂಜಿನಿಯರ್ ಅಮಾನತು

ಪ್ರಾಧಿಕಾರದ ಆದೇಶವಿಲ್ಲದೇ ಕಲಬುರಗಿ ತಾಲೂಕಿನ ಪಟ್ಟಣ ಹೋಬಳಿಯ ಸೆಕ್ಟ್ರೆಲ್ ಮೆಜಿಸ್ಟ್ರೇಟ್ ಎಂದು ಕರ್ತವ್ಯ ನಿರ್ವಹಿಸಿ ಅಧಿಕಾರ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಕಲಬುರಗಿ ಉಪವಿಭಾಗದ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕಚೇರಿಯ ಕಿರಿಯ ಇಂಜಿನಿಯರ್ ಮಲ್ಲಿಕಾರ್ಜುನ ಮಾಲಿಪಾಟೀಲ ಅವರನ್ನು ಅಮಾನತುಗೊಳಿಸಲಾಗಿದೆ.

ಮದ್ಯದ ಬಾಟಲಿಯೊಂದಿಗೆ ಫೋಟೋಗೆ ಪೋಸ್: ಮಧ್ಯಪ್ರದೇಶದ ಮೂವರು ಅಧಿಕಾರಿಗಳು ಅಮಾನತು
ದೇಶ

ಮದ್ಯದ ಬಾಟಲಿಯೊಂದಿಗೆ ಫೋಟೋಗೆ ಪೋಸ್: ಮಧ್ಯಪ್ರದೇಶದ ಮೂವರು ಅಧಿಕಾರಿಗಳು ಅಮಾನತು

ಮದ್ಯದ ಬಾಟಲಿ ಹಿಡಿದು ಫೋಟೋಗೆ ಪೋಸ್ ನೀಡಿದ್ದ ಮಧ್ಯಪ್ರದೇಶದ ಕಂದಾಯ ಇಲಾಖೆಯ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ. 

ಲಾಕ್ ಡೌನ್ ನಡುವೆಯೂ ಲಂಚ ಪಡೆದ ಸಾರಿಗೆ ಅಧಿಕಾರಿಗಳ ಅಮಾನತು; ರೂ.12,350 ನಗದು ವಶ
ರಾಜ್ಯ

ಲಾಕ್ ಡೌನ್ ನಡುವೆಯೂ ಲಂಚ ಪಡೆದ ಸಾರಿಗೆ ಅಧಿಕಾರಿಗಳ ಅಮಾನತು; ರೂ.12,350 ನಗದು ವಶ

ಬೆಂಗಳೂರು ನಗರ ಜಿಲ್ಲೆಯ ಅತ್ತಿಬೆಲೆ ಚೆಕ್ ಪೋಸ್ಟ್ ಅಲ್ಲಿ ನಿನ್ನೆ ರಾತ್ರಿ ಹಣ್ಣು ಮತ್ತು ತರಕಾರಿ ಸಾಗಣೆ ಮಾಡುತ್ತಿದ್ದ ವಾಹನ ಚಾಲಕರಿಂದ ಲಂಚ ಪಡೆದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ ಇಬ್ಬರು ಬ್ರೇಕ್ ಇನ್ಸ್ ಪೆಕ್ಟರ್ ಗಳನ್ನು ಜಿಲ್ಲಾಧಿಕಾರಿಗಳಾದ ಜಿ ಎನ್ ಶಿವಮೂರ್ತಿ ಅಮಾನತು ಮಾಡಿದ್ದಾರೆ. 

ಅಕ್ರಮ ನೇಮಕ: 59 ಸಹಾಯಕ ಅಭಿಯೋಜಕರು, ವಕೀಲರ ಅಮಾನತು
ರಾಜ್ಯ

ಅಕ್ರಮ ನೇಮಕ: 59 ಸಹಾಯಕ ಅಭಿಯೋಜಕರು, ವಕೀಲರ ಅಮಾನತು

ರಾಜ್ಯ ಅಭಿಯೋಗ ಇಲಾಖೆಗೆ ಅಕ್ರಮವಾಗಿ ನೇಮಕಗೊಂಡ ಆರೋಪಕ್ಕೆ ಒಳಗಾಗಿರುವ 59 ಸಹಾಯಕ ಸರ್ಕಾರಿ ಅಭಿಯೋಜಕರು ಮತ್ತು ಸಹಾಯಕ ಸರ್ಕಾರಿ ವಕೀಲರನ್ನು (ಎಎಪಿ) ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.