suspend

ತೆಲಂಗಾಣದಲ್ಲಿ ಏಳು ವಿದೇಶಿಯರಿಗೆ ಕೊರೋನಾ ಪಾಸಿಟಿವ್ :ದೇಶದಲ್ಲಿ ಒಟ್ಟಾರೇ ಪ್ರಕರಣಗಳ ಸಂಖ್ಯೆ 169ಕ್ಕೆ ಏರಿಕೆ
ದೇಶ

ತೆಲಂಗಾಣದಲ್ಲಿ ಏಳು ವಿದೇಶಿಯರಿಗೆ ಕೊರೋನಾ ಪಾಸಿಟಿವ್ :ದೇಶದಲ್ಲಿ ಒಟ್ಟಾರೇ ಪ್ರಕರಣಗಳ ಸಂಖ್ಯೆ 169ಕ್ಕೆ ಏರಿಕೆ

ಜಗತ್ತಿನಾದ್ಯಂತ ಭೀತಿ ಸೃಷ್ಟಿಸಿರುವ ಮಾರಕ ಸಾಂಕ್ರಾಮಿಕ ರೋಗ ಕೊರೋನಾವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ತೆಲಂಗಾಣದಲ್ಲಿ ಏಳು ವಿದೇಶಿಯರಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ.ಮಹಾರಾಷ್ಟ್ರದಲ್ಲಿ 45ಜನರಲ್ಲಿ ಈ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಈ ಸೋಂಕು ತಗುಲಿದವರ ಸಂಖ್ಯೆ 169ಕ್ಕೆ ಏರಿಕೆ ಆಗಿದೆ.

100ಕ್ಕೆ ಏರಿದ ಕೊರೋನಾವೈರಸ್ ಪಾಸಿಟಿವ್: ಎಲ್ಲಾ ಭೂ ಗಡಿ ಪ್ರವೇಶ ನಿರ್ಬಂಧಿಸಿದ ಭಾರತ
ದೇಶ

100ಕ್ಕೆ ಏರಿದ ಕೊರೋನಾವೈರಸ್ ಪಾಸಿಟಿವ್: ಎಲ್ಲಾ ಭೂ ಗಡಿ ಪ್ರವೇಶ ನಿರ್ಬಂಧಿಸಿದ ಭಾರತ

ದೇಶದಲ್ಲಿ ಮಾರಕ ಕೊರೋನಾ ಸೋಂಕಿನ ಪಾಸಿಟಿವ್  ಪ್ರಕರಣಗಳ  ಸಂಖ್ಯೆ 100ಕ್ಕೆ ಏರಿಕೆ ಆಗಿದೆ. ಕೇರಳದಲ್ಲಿ 26 ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಟಾಪ್ ನಲ್ಲಿದ್ದರೆ ಮಹಾರಾಷ್ಟ್ರದಲ್ಲಿ 9 ಪ್ರಕರಣಗಳು ದೃಢಪಟ್ಟಿವೆ.

ದಾವಣಗೆರೆ ಪಾಲಿಕೆ ಚುನಾವಣೆಯಲ್ಲಿ ನಕಲಿ ದಾಖಲೆ: 2 ಅಧಿಕಾರಿಗಳ ಅಮಾನತು
ರಾಜ್ಯ

ದಾವಣಗೆರೆ ಪಾಲಿಕೆ ಚುನಾವಣೆಯಲ್ಲಿ ನಕಲಿ ದಾಖಲೆ: 2 ಅಧಿಕಾರಿಗಳ ಅಮಾನತು

ದಾವಣಗೆರೆ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಗೆ ನೀತಿ ನಿಯಮ ಪಾಲಿಸದೇ ರಾತ್ರೋರಾತ್ರಿ ವಿಧಾನಪರಿಷತ್ತು ಸದಸ್ಯರ ಮತ ಸೇರ್ಪಡೆ ಮಾಡಿ ಕರ್ತವ್ಯ ಲೋಪವೆಸಗಿದ್ದಾರೆಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಯವರು ಇಬ್ಬರು ಅಧಿಕಾರಿಗಲ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಬೈಕ್ ಸವಾರನ ಮೇಲೆ ಹಲ್ಲೆ: ಬಿಎಂಟಿಸಿ ಚಾಲಕ ಸೇವೆಯಿಂದ ಅಮಾನತು 
ರಾಜ್ಯ

ಬೈಕ್ ಸವಾರನ ಮೇಲೆ ಹಲ್ಲೆ: ಬಿಎಂಟಿಸಿ ಚಾಲಕ ಸೇವೆಯಿಂದ ಅಮಾನತು 

ರಸ್ತೆಯಲ್ಲಿ ಬೈಕ್ ಸವಾರನ ಮೇಲೆ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಚಾಲಕನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. 

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆಸಿದವರನ್ನು ಪಕ್ಷದಿಂದ ಅಮಾನತುಗೊಳಿಸಿದ ದಿನೇಶ್ ಗುಂಡೂರಾವ್
ರಾಜ್ಯ

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆಸಿದವರನ್ನು ಪಕ್ಷದಿಂದ ಅಮಾನತುಗೊಳಿಸಿದ ದಿನೇಶ್ ಗುಂಡೂರಾವ್

ತಿಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಪಕ್ಷದ ಕೇಂದ್ರ ಕಚೇರಿ ಎದುರು ಬಹಿರಂಗವಾಗಿ ಪ್ರತಿಭಟನೆ ಮಾಡಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪಕ್ಷದ ಸದಸ್ಯತ್ವದಿಂದ ಅಮಾನತು ಮಾಡಲಾಗಿದೆ.

'ಪಕ್ಕೆಲುಬು' ಶಿಕ್ಷಕ ಕೊನೆಗೂ ಪತ್ತೆ: ಸೇವೆಯಿಂದ ಅಮಾನತು
ರಾಜ್ಯ

'ಪಕ್ಕೆಲುಬು' ಶಿಕ್ಷಕ ಕೊನೆಗೂ ಪತ್ತೆ: ಸೇವೆಯಿಂದ ಅಮಾನತು

ಶಾಲೆಯಲ್ಲಿ ಶಿಕ್ಷಕರು ಹೇಳಿಕೊಡುವ ಪಕ್ಕೆಲುಬು ಎಂಬ ಪದವನ್ನು ಉಚ್ಚರಿಸಲು ಸಾಧ್ಯವಾಗದೆ ಕಷ್ಟಪಡುವ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದ ಶಿಕ್ಷಕನನ್ನು ಶಿಕ್ಷಣ ಇಲಾಖೆ ಕೊನೆಗೂ ಪತ್ತೆಹಚ್ಚಿದ್ದು, ಶಿಕ್ಷಕನನ್ನು ಸೇವೆಯಿಂದ ಅಮಾನತು ಮಾಡಿದೆ. 

ಅಕ್ರಮ ಆಲ್ಕೋಮೀಟರ್ ಬಳಸಿ ಸುಲಿಗೆ: ಅಧಿಕಾರ ದುರ್ಬಳಕೆ ಮಾಡಿಕೊಂಡ ಅಧಿಕಾರಿಗಳ ಅಮಾನತು
ರಾಜ್ಯ

ಅಕ್ರಮ ಆಲ್ಕೋಮೀಟರ್ ಬಳಸಿ ಸುಲಿಗೆ: ಅಧಿಕಾರ ದುರ್ಬಳಕೆ ಮಾಡಿಕೊಂಡ ಅಧಿಕಾರಿಗಳ ಅಮಾನತು

ಅಕ್ರಮವಾಗಿ ಆಲ್ಕೋಮೀಟರ್ ಬಳಸಿ ಪಾನಮತ್ತ ಚಾಲಕರನ್ನು ಹಿಡಿದು ಲಕ್ಷಾಂತರ ರುಪಾಯಿ ಸುಲಿಗೆ ಮಾಡುತ್ತಿದ್ದ ಸಹಾಯಕ ಸಬ್ ಇನ್ಸ್ ಪೆಕ್ಟರ್ ಹಾಗೂ ಮೂವರು ಕಾನ್ ಸ್ಟೇಬಲ್ ಗಳು ಬಲೆಗೆ ಬಿದ್ದಿದ್ದಾರೆ. 

ಶಿಕ್ಷಕಿ ಮೇಲೆ ಎಸ್ ಡಿ ಎಮ್ ಸಿ ಅಧ್ಯಕ್ಷನಿಂದ ಹಲ್ಲೆ; ವಜಾಗೊಳಿಸಲು ಸುರೇಶ್ ಕುಮಾರ್ ಆದೇಶ
ರಾಜ್ಯ

ಶಿಕ್ಷಕಿ ಮೇಲೆ ಎಸ್ ಡಿ ಎಮ್ ಸಿ ಅಧ್ಯಕ್ಷನಿಂದ ಹಲ್ಲೆ; ವಜಾಗೊಳಿಸಲು ಸುರೇಶ್ ಕುಮಾರ್ ಆದೇಶ

ಶಿಕ್ಷಕಿಗೆ ಕಿರುಕುಳ ನೀಡಿದ ಆಪಾದನೆ ಹಿನ್ನೆಲೆಯಲ್ಲಿ ಜಿಲ್ಲೆಯ ಉಪ್ಪುಂದ ಗ್ರಾಮದ‌ ಸರ್ಕಾರಿ ಹಿರಿಯ ಉರ್ದು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರನ್ನು ವಜಾಗೊಳಿಸುವಂತೆ ಪ್ರಾಥಮಿಕ ಮತ್ತು ಪ್ರೌಢ  ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಆದೇಶ ನೀಡಿದ್ದಾರೆ.

ಹೇಮಲತಾ ಗೋಪಾಲಯ್ಯ ಸೇರಿ ಜೆಡಿಎಸ್ ನ ಹಲವರ ಉಚ್ಛಾಟನೆ- ಎಚ್. ಕೆ. ಕುಮಾರಸ್ವಾಮಿ
ರಾಜಕೀಯ

ಹೇಮಲತಾ ಗೋಪಾಲಯ್ಯ ಸೇರಿ ಜೆಡಿಎಸ್ ನ ಹಲವರ ಉಚ್ಛಾಟನೆ- ಎಚ್. ಕೆ. ಕುಮಾರಸ್ವಾಮಿ

ಬಿಬಿಎಂಪಿ ಸದಸ್ಯರಾದ ಹೇಮಲತಾ ಗೋಪಾಲಯ್ಯ, ಮಹಾದೇವ, ಬಿಬಿಎಂಪಿ ಮಾಜಿ ಸದಸ್ಯ ಎನ್. ಜಯರಾಮ್ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.