suspended

ಜೈಲು ಕೈದಿ ಜೊತೆಗೆ ಸರಸ ಸಲ್ಲಾಪ: PSI ಜಯಶ್ರೀ ಸಸ್ಪೆಂಡ್!
ರಾಜ್ಯ

ಜೈಲು ಕೈದಿ ಜೊತೆಗೆ ಸರಸ ಸಲ್ಲಾಪ: PSI ಜಯಶ್ರೀ ಸಸ್ಪೆಂಡ್!

ತುಮಕೂರಿನ ಕುಣಿಗಲ್ ಮೂಲದ, ಬೆಳಗಾವಿ ಜೈಲಿನಲ್ಲಿದ್ದ ವಿಚಾರಣಾಧೀನ ಕೈದಿ (ರೌಡಿಶೀಟರ್) ಸಾಯಿಕುಮಾರ್ ಅಲಿಯಾಸ್ ಸುರೇಶ್ ಎಂಬಾತನೊಂದಿಗೆ ಪಿಎಸ್ಐ ಜಯಶ್ರೀ ಅವರು ವೀಡಿಯೋ ಕಾಲ್ ಹಾಗೂ ಅಕ್ರಮ ಸಂಪರ್ಕ ಹೊಂದಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಮಹಾರಾಷ್ಟ್ರ: ಅಭಿಜೀತ್ ದೀಪ್ಕೆ ಪ್ರತಿಭಟನೆಯ ಎಚ್ಚರಿಕೆ; ಶಾಲಾ ಪ್ರಾಂಶುಪಾಲರ ಅಮಾನತು! Video
ದೇಶ

ಮಹಾರಾಷ್ಟ್ರ: ಅಭಿಜೀತ್ ದೀಪ್ಕೆ ಪ್ರತಿಭಟನೆಯ ಎಚ್ಚರಿಕೆ; ಶಾಲಾ ಪ್ರಾಂಶುಪಾಲರ ಅಮಾನತು! Video

ಪ್ರಾಂಶುಪಾಲರ ವಿರುದ್ಧ ಗ್ರಾಮಸ್ಥರು ಐದು ಬಾರಿ ದೂರು ನೀಡಿದ್ದರೂ, ಸಂಘಟನೆಯು ಈ ವಿಷಯವನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸುವವರೆಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತಿಳಿಸಿದ್ದಾರೆ.

ಸಚಿವ ವಿಜಯಾನಂದ ಕಾಶಪ್ಪನವರ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಸರ್ಕಾರಿ ಶಾಲಾ ಶಿಕ್ಷಕ‌ ಅಮಾನತು
ರಾಜ್ಯ

ಸಚಿವ ವಿಜಯಾನಂದ ಕಾಶಪ್ಪನವರ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಸರ್ಕಾರಿ ಶಾಲಾ ಶಿಕ್ಷಕ‌ ಅಮಾನತು

ಶಿಕ್ಷಕನ ಈ ನಡೆಗೆ ಹಿರೇಮಸಳಿ ಗ್ರಾಮಸ್ಥರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಜವಾಬ್ದಾರಿಯುತ ಹುದ್ದೆಯಲ್ಲಿದ್ದುಕೊಂಡು ಇಂತಹ ನಿಂದನಾತ್ಮಕ ಪೋಸ್ಟ್ ಹಾಕಿದ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಇಂಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು.

ಕಾರ್ಕಳ ಪೊಲೀಸ್ ಕಚೇರಿಯಲ್ಲೇ ಲಂಚ ಸ್ವೀಕಾರ: ಸ್ಟಿಂಗ್ ಆಪರೇಷನ್ ನಲ್ಲಿ ಸಿಕ್ಕಿಬಿದ್ದ Dysp, CPI ಅಮಾನತು!
ರಾಜ್ಯ

ಕಾರ್ಕಳ ಪೊಲೀಸ್ ಕಚೇರಿಯಲ್ಲೇ ಲಂಚ ಸ್ವೀಕಾರ: ಸ್ಟಿಂಗ್ ಆಪರೇಷನ್ ನಲ್ಲಿ ಸಿಕ್ಕಿಬಿದ್ದ Dysp, CPI ಅಮಾನತು!

ಕಾನೂನುಬಾಹಿರ ಚಟುವಟಿಕೆಗಳಿಗೆ ಪೊಲೀಸ್ ರಕ್ಷಣೆ ಕೊಡುವಂತೆ ಕೇಳುವ ವ್ಯಕ್ತಿಯಿಂದ ಸಂದೀಪ್ ಜಿ.ಎಸ್. ಹಣ ಪಡೆಯುವುದು ಸ್ಟಿಂಗ್ ಆಪರೇಷನ್‌ನ ವಿಡಿಯೋದಲ್ಲಿ ಕಂಡುಬಂದಿದೆ.

ಪುತ್ರಿಯರ ಅಕ್ರಮ ನೇಮಕಕ್ಕೆ ನೆರವು: KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತುಗೊಳಿಸಿ ರಾಜ್ಯಪಾಲರ ಆದೇಶ
ರಾಜ್ಯ

ಪುತ್ರಿಯರ ಅಕ್ರಮ ನೇಮಕಕ್ಕೆ ನೆರವು: KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತುಗೊಳಿಸಿ ರಾಜ್ಯಪಾಲರ ಆದೇಶ

ಶಿವಶಂಕರಪ್ಪ ವಿರುದ್ಧದ ಆರೋಪಗಳ ಬಗ್ಗೆ ತನಿಖೆಗೆ ಶಿಫಾರಸು ಮಾಡಲಾಗಿದೆ ಸುಪ್ರೀಂಕೋರ್ಟಿಗೆ ಉಲ್ಲೇಖಿಸಲು ರಾಷ್ಟ್ರಪತಿಗಳಿಗೆ ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ.

ಕಾಡುಗೋಡಿ ಮಗುವಿನ ಸಾವು ಪ್ರಕರಣ: ಕರ್ತವ್ಯ ಲೋಪ; ಮೂವರು ಪೊಲೀಸ್ ಅಧಿಕಾರಿಗಳ ಅಮಾನತು; ಗೃಹ ಸಚಿವ ಪ್ರಿಯಾಂಕ್ ಖರ್ಗೆ
ರಾಜ್ಯ

ಕಾಡುಗೋಡಿ ಮಗುವಿನ ಸಾವು ಪ್ರಕರಣ: ಕರ್ತವ್ಯ ಲೋಪ; ಮೂವರು ಪೊಲೀಸ್ ಅಧಿಕಾರಿಗಳ ಅಮಾನತು; ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಲಾಖೆಯ ಉದಾಸೀನತೆ ಹಾಗೂ ಕಾನೂನು ಬಾಹಿರ ನಡೆಗಳನ್ನು ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಗೃಹ ಸಚಿವರು ಕಟ್ಟುನಿಟ್ಟಿನ ಸಂದೇಶ ರವಾನಿಸಿದ್ದಾರೆ.

ಬೆಂಗಳೂರು: ಪ್ರಧಾನಿ ಮೋದಿ ಸಾಗುವ ಮಾರ್ಗದ ಬಳಿ ಸ್ಫೋಟಕ ವಸ್ತುಗಳು ಪತ್ತೆ ಪ್ರಕರಣ; 6 ಪೊಲೀಸ್ ಸಿಬ್ಬಂದಿ ಅಮಾನತು
ರಾಜ್ಯ

ಬೆಂಗಳೂರು: ಪ್ರಧಾನಿ ಮೋದಿ ಸಾಗುವ ಮಾರ್ಗದ ಬಳಿ ಸ್ಫೋಟಕ ವಸ್ತುಗಳು ಪತ್ತೆ ಪ್ರಕರಣ; 6 ಪೊಲೀಸ್ ಸಿಬ್ಬಂದಿ ಅಮಾನತು

ಮೇ 10ರಂದು ಬೆಂಗಳೂರು ದಕ್ಷಿಣ ತಾಲೂಕಿನ ವಡೇರಹಳ್ಳಿ ಗೇಟ್ ಸಮೀಪ, ಪ್ರಧಾನಿಯವರು ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ತೆರಳುವ ಕೆಲವೇ ಗಂಟೆಗಳ ಮೊದಲು ಈ ಘಟನೆ ನಡೆದಿತ್ತು.

ರಾಷ್ಟ್ರೀಯ ಭದ್ರತೆಗೆ ಬೆದರಿಕೆ? ಕಾಕ್ರೋಚ್ ಜನತಾ ಪಕ್ಷದ x ಖಾತೆ ನಿರ್ಬಂಧಕ್ಕೆ ಕಾರಣ! ವರದಿಗಳು
ದೇಶ

ರಾಷ್ಟ್ರೀಯ ಭದ್ರತೆಗೆ ಬೆದರಿಕೆ? ಕಾಕ್ರೋಚ್ ಜನತಾ ಪಕ್ಷದ x ಖಾತೆ ನಿರ್ಬಂಧಕ್ಕೆ ಕಾರಣ! ವರದಿಗಳು

2000 ರ ಸೆಕ್ಷನ್ 69A ಅಡಿಯಲ್ಲಿ ಕಾಕ್ರೋಚ್ ಜನತಾ ಪಕ್ಷದ X ಖಾತೆಯನ್ನು ಸ್ಥಗಿತಗೊಳಿಸಲು X ಗೆ ನಿರ್ದೇಶನ ನೀಡಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೋಟೆಲ್ ನಲ್ಲಿ 17 ವರ್ಷದ ಶೂಟರ್‌ ಗೆ ಲೈಂಗಿಕ ಕಿರುಕುಳ: ರಾಷ್ಟ್ರೀಯ ತರಬೇತುದಾರ ಅಮಾನತು!
ದೇಶ

ಹೋಟೆಲ್ ನಲ್ಲಿ 17 ವರ್ಷದ ಶೂಟರ್‌ ಗೆ ಲೈಂಗಿಕ ಕಿರುಕುಳ: ರಾಷ್ಟ್ರೀಯ ತರಬೇತುದಾರ ಅಮಾನತು!

ಶೂಟರ್ ಕುಟುಂಬ ಸಲ್ಲಿಸಿದ ವಿವರವಾದ ದೂರಿನ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಮಂಗಳವಾರ ಎಫ್‌ಐಆರ್ ದಾಖಲಾಗಿದ್ದು, ಸಾಕ್ಷಿಗಳಿಂದ ಹೇಳಿಕೆ ದಾಖಲೆ ಮತ್ತು ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಸೇರಿದಂತೆ ತನಿಖೆ ಮುಂದುವರೆದಿದೆ.