"ನಿಯಮ ಉಲ್ಲಂಘನೆ, ದುರ್ನಡತೆ, ಧಿಕ್ಕರಿಸುವ ವರ್ತನೆ"ಗಾಗಿ ಎಎಪಿ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಅವರನ್ನು ಶುಕ್ರವಾರ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದ್ದು, ವಿಶೇಷಾಧಿಕಾರ ಸಮಿತಿಯ ವರದಿ ಬಾಕಿ ಇದೆ.