suspended

ಫೇಸ್ಬುಕ್ನಲ್ಲಿ ಮುಸ್ಲಿಂ ವಿರೋಧಿ ಕಾಮೆಂಟ್ ಹಾಕಿದ್ದ ಡಿಸಿಪಿ ಬೋರಾ ಅಮಾನತು
ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಮುಸ್ಲಿಂ ವಿರೋಧಿ ಕಾಮೆಂಟ್ ಹಾಕಿದ್ದಕ್ಕಾಗಿ ಕಾಬ್ರಿ ಆಂಗ್ಲೊಂಗ್ ಜಿಲ್ಲೆಯ ಪೊಲೀಸ್ ಉಪವರಿಷ್ಠಾಧಿಕಾರಿ ಅಜಾಂನ್...

ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ, ಪಕ್ಷದಿಂದ ಆರ್ಜೆಡಿ ಶಾಸಕ ಅಮಾನತು
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಆರ್ಜೆಡಿ ಶಾಸಕ ರಾಜ್ಬಲ್ಲಬ್ ಯಾದವ್ ಅವರನ್ನು ಭಾನುವಾರ ಪಕ್ಷದಿಂದ...

ತಾಂಜೇನಿಯಾ ಯುವತಿ ಥಳಿತ ಪ್ರಕರಣ: ಎಸಿಪಿ ಅಶ್ವತನಾರಾಯಣ ಅಮಾನತು
ತಾಂಜೇನಿಯಾ ಯುವತಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಿಯರನ್ನು ಮೆಚ್ಚಿಸಲು ಮುಂದಾಗಿರುವ ರಾಜ್ಯ ಸರ್ಕಾರ ಶನಿವಾರ...

ತಾಂಜೇನಿಯಾ ಯುವತಿ ಥಳಿತ ಪ್ರಕರಣ: ಇನ್ಸ್ ಪೆಕ್ಟರ್ ಸೇರಿ 3 ಪೊಲೀಸರ ಅಮಾನತು, ಮತ್ತೆ 4 ಬಂಧನ
ತಾಂಜೇನಿಯಾ ಯುವತಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್ ಪೆಕ್ಸರ್ ಸೇರಿದಂತೆ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ...

ಜೈಲಿನಲ್ಲಿ ಐಟಂ ಡ್ಯಾನ್ಸ್; ಪ್ರಭಾರಿ ಅಧೀಕ್ಷಕ ಸೇರಿ 3 ಅಮಾನತು
ಸನ್ನಡತೆ ಆಧಾರದ ಮೇಲೆ ಗಣರಾಜ್ಯೋತ್ಸವದಂದು 38 ಕೈದಿಗಳ ಬಿಡುಗಡೆ ವೇಳೆ ವಿಜಯಪುರ ಸೆಂಟ್ರಲ್ ಜೈಲಿನಲ್ಲಿ ಐಟಂ ಡ್ಯಾನ್ಸ್ ನಡೆಸಿದ ಪ್ರಕರಣಕ್ಕೆ...

ಪೇದೆ ಟ್ರಾಫಿಕ್ ಎಸ್ ಐ ಅಮಾನತು
ಪ್ರತ್ಯೇಕ ಪ್ರಕರಣಗಳಲ್ಲಿ ಕರ್ತವ್ಯ ಲೋಪ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಚಿಕ್ಕಪೇಟೆ ಠಾಣೆ ಪೊಲೀಸ್ ಪೇದೆ ಮತ್ತು ವಿಜಯನಗರದ ಸಂಚಾರ ಠಾಣೆ ...

ಸಭೆಯಲ್ಲಿ ನೀಲಿ ಚಿತ್ರ ನೋಡಿದ ಪಾಲಿಕೆ ಅಧಿಕಾರ ಅಮಾನತು
ನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ತಮ್ಮ ಮೊಬೈಲ್‌ನಲ್ಲಿ ನೀಲಿ ಚಿತ್ರಗಳ ಕ್ಲಿಪಿಂಗ್ ನೋಡುತ್ತಿದ್ದ ಭೋಪಾಲ್ ಮಹಾನಗರ ಪಾಲಿಕೆ(ಬಿಎಂಸಿ)ಯ ವಲಯ...

ಕರ್ತವ್ಯಲೋಪ: ಪೊಲಿಸ್ ಅಧಿಕಾರಿಗಳಿಬ್ಬರ ಅಮಾನತು
ವರದಕ್ಷಿಣೆ ಕಿರುಕುಳ ಪ್ರಕರಣವೊಂದರ ತನಿಖೆಯಲ್ಲಿ ಕರ್ತವ್ಯಲೋಪ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಹೆಬ್ಬಾಳ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ನಾಗೇಶ್ ಮತ್ತು ಸಬ್ ಇನ್ಸ್ ಪೆಕ್ಟರ್ ವೇದಾವತಿ ಅಮಾನತುಗೊಂಡಿದ್ದಾರೆ...

ಅರುಣ್ ಜೇಟ್ಲಿ ವಿರುದ್ಧ ಆರೋಪ: ಬಿಜೆಪಿಯಿಂದ ಕೀರ್ತಿ ಆಜಾದ್ ಅಮಾನತು
ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ(ಡಿಡಿಸಿಎ)ಯ ಹಗರಣ ಸಂಬಂಧ ತಮ್ಮದೇ ಪಕ್ಷದ ಕೇಂದ್ರ ಸಚಿವ ಅರುಣ್ ಜೇಟ್ಲಿ ವಿರುದ್ಧ...

