suspended

ಮಹಾಕುಂಭ ಮೇಳ: ಭಕ್ತರಿಗೆ ನೀಡುವ ಆಹಾರದಲ್ಲಿ ಬೂದಿ ಬೆರೆಸಿದ್ದ ಪೊಲೀಸ್ ಅಧಿಕಾರಿ ಅಮಾನತು
ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಸೊರಾನ್ ನ ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ಬ್ರಿಜೇಶ್ ಕುಮಾರ್ ತಿವಾರಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು

ಪಾಕಿಸ್ತಾನಕ್ಕೆ ಅಮೆರಿಕಾ ಹೊಡೆತ: ವಿದೇಶಿ ನೆರವು ಸ್ಥಗಿತಗೊಳಿಸಿದ ಡೊನಾಲ್ಡ್ ಟ್ರಂಪ್?
' ಸಾಂಸ್ಕೃತಿಕ ಸಂರಕ್ಷಣೆಗಾಗಿ ರಾಯಭಾರಿಗಳ ನಿಧಿ' ಯೋಜನೆ ಸೇರಿದಂತೆ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಅಭಿವೃದ್ಧಿಗಾಗಿನ ಅಮೆರಿಕದ ಏಜೆನ್ಸಿಯ (USAID)ಹಲವು ಯೋಜನೆಗಳು ಸ್ಥಗಿತಗೊಂಡಿವೆ.

ಲೋಕಾಯುಕ್ತ ದಾಳಿ ಬಳಿಕ ಇಬ್ಬರು ಬಿಬಿಎಂಪಿ ಅಧಿಕಾರಿಗಳ ಅಮಾನತು
ನಗರದ ಸೌತ್ ಎಂಡ್ ಸರ್ಕಲ್‌ನಲ್ಲಿರುವ ಸಹಾಯಕ ಕಂದಾಯ ಅಧಿಕಾರಿ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದಾಗ ಅಮ್ಮನ ಬದಲಿಗೆ ಅವರ ಮಗ ನವೀನ್ ಕಚೇರಿ ಲಾಗಿನ್ ಐಡಿ ಪಡೆದು ಕೆಲಸ ಮಾಡುತ್ತಿರುವುದು ಪತ್ತೆಯಾಗಿತ್ತು.

ಬೆಂಗಳೂರು: ಅಕ್ರಮ ಆಸ್ತಿ ನೋಂದಣಿ ಸಂಬಂಧ ಇಬ್ಬರು ಸಬ್ ರಿಜಿಸ್ಟ್ರಾರ್‌ಗಳ ಅಮಾನತು
ಇವರಿಬ್ಬರು ಬೇರೆ ಬೇರೆ ಕಚೇರಿಗಳಲ್ಲಿ ಕಳೆದ ಎರಡು ತಿಂಗಳಿನಿಂದ ಸರ್ಕಾರದಿಂದ ನಿಷೇಧಿತ ಭೌತಿಕ ಖಾತಾಗಳನ್ನು ಬಳಸಿಕೊಂಡು ನೋಂದಣಿಯನ್ನು ಮುಂದುವರೆಸಿದರು.

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್ ಲ್ಯಾಕ್ಟೇಟ್ ಸಲ್ಯೂಷನ್ ಗ್ಲುಕೋಸ್ ಬಳಕೆಗೆ ತಡೆ- ದಿನೇಶ್ ಗುಂಡೂರಾವ್
ಬಾಣಂತಿಯರ ಸಾವಿಗೆ ರಿಂಗರ್ ಲ್ಯಾಕ್ಟೇಟ್ ಸಲ್ಯೂಷನ್ ಬಳಕೆ ಕಾರಣವೇ ಎಂಬುದು ಇನ್ನೂ ಅಧಿಕೃತವಾಗಿ ತಿಳಿದುಬಂದಿಲ್ಲ. ಆದರೂ ಅನುಮಾನದಿಂದ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ

ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ: 10 ಸಾಮಾಜಿಕ ಮಾಧ್ಯಮ ಖಾತೆಗಳಿಗೆ ನಿರ್ಬಂಧ; ಯಾವುದೇ ಪಿತೂರಿ ಇಲ್ಲ- ವಿಮಾನಯಾನ ಸಚಿವ
ಸೈಬರ್, ವಾಯುಯಾನ ಭದ್ರತೆ ಮತ್ತು ಗುಪ್ತಚರ ಸಂಸ್ಥೆಗಳ ಜಂಟಿ ತಂಡವೊಂದನ್ನು ಈ ಖಾತೆಗಳನ್ನು ಪರಿಶೀಲಿಸಿದ್ದು, ಬುದ್ಧಿಹೀನ ಬೆದರಿಕೆ ಸಂದೇಶ ಮುಂದುವರೆಸಿದ್ದರಿಂದ ಈ ಖಾತೆಗಳನ್ನು ಅಮಾನತುಗೊಳಿಸಲು ಆದೇಶ ಹೊರಡಿಸಲಾಗಿದೆ.

ಸೌಮ್ಯಾ ರೆಡ್ಡಿ ನೇಮಕ ಪ್ರಶ್ನಿಸಿದ್ದಕ್ಕೆ ಕಾಂಗ್ರೆಸ್‌ನಿಂದ ಕವಿತಾ ರೆಡ್ಡಿಗೆ ಗೇಟ್ ಪಾಸ್
ಪಕ್ಷದ ನಿರ್ಣಯಗಳನ್ನು ಸಾರ್ವಜನಿಕವಾಗಿ ಪ್ರಶ್ನಿಸಿ ಮತ್ತು ಟೀಕಿಸಿ, ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಕಾರಣಕ್ಕೆ ಅವರನ್ನು ಪಕ್ಷದಿಂದ ಮತ್ತು ಪಕ್ಷದಲ್ಲಿ ಅವರಿಗೆ ನೀಡಲಾಗಿದ್ದ ಎಲ್ಲ ಹುದ್ದೆಗಳಿಂದ ಅಮಾನತು ಮಾಡಲಾಗಿದೆ ಎಂದು ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಹೇಳಿದೆ.

ನಾಗಮಂಗಲ ಕೋಮು ಗಲಭೆಗೆ ಮೊದಲ ತಲೆದಂಡ: ಇನ್ಸ್‌ಪೆಕ್ಟರ್ ಅಮಾನತು, ಮತ್ತೆ ಮೂವರ ಬಂಧನ
ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಇನ್ಸ್‌ಪೆಕ್ಟರ್ ಅವರನ್ನು ಅಮಾನತುಗೊಳಿಸಿ ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಅವರು ಆದೇಶ ಪ್ರಕಟಿಸಿದ್ದಾರೆ.

ಲೈಂಗಿಕ ಕಿರುಕುಳ ಆರೋಪ: TDPಯ ಸತ್ಯವೇಡು ಶಾಸಕ ಅಮಾನತು
ಆದಿಮೂಲಂ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪರಿಶಿಷ್ಟ ಮೀಸಲು ಕ್ಷೇತ್ರ ಸತ್ಯವೇಡು ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು.

