suspended

ಬೆಳಗಾವಿ: ಗಾಂಧಿ ಜಯಂತಿ ವೇಳೆ ಡಿಎಚ್‌ಒ ಕಚೇರಿಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ 7 ಮಂದಿ ನೌಕರರ ಅಮಾನತು
ನಗರದ ಟಿಳಕವಾಡಿಯ ವ್ಯಾಕ್ಸಿನ್ ಡಿಪೋ ಆವರಣದ ಜಿಲ್ಲಾ ಆರೋಗ್ಯಾಧಿಕಾರಿ ಕಾರ್ಯಾಲಯದ ಹಿಂದಿನ ಕಚೇರಿಯಲ್ಲೇ ಎಣ್ಣೆ ಪಾರ್ಟಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಗಣೇಶ ವಿಸರ್ಜನೆ ವೇಳೆ ಮಸೀದಿಗೆ ಮಂಗಳಾರತಿ ಪ್ರಕರಣ: ಕರ್ತವ್ಯ ಲೋಪವೆಸಗಿದ 3 ಪೊಲೀಸರ ಅಮಾನತು
ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕರ್ತವ್ಯ ಲೋಪ ಎಸಗಿದ ಕಾರಣಕ್ಕಾಗಿ ಮೂವರ ಪೊಲೀಸರನ್ನು ಅಮಾನತು ಮಾಡಲಾಗಿದೆ.

ಎಸ್.ಟಿ. ಸೋಮಶೇಖರ್ ಅಸಮಾಧಾನ ತಣಿಸಲು ಬಿಜೆಪಿಯಿಂದ ಇಬ್ಬರು ಮುಖಂಡರ ಉಚ್ಛಾಟನೆ!
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ಯಶವಂತಪುರ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪ ಕೇಳಿಬಂದಿತ್ತು. ಪಕ್ಷದ ಅಧಿಕೃತ ಅಭ್ಯರ್ಥಿಯಾಗಿದ್ದರೂ ನನ್ನನ್ನು ಸೋಲಿಸಲು ಪಕ್ಷದ ಒಳಗಿನವರೇ ಚುನಾವಣೆಯಲ್ಲಿ ಕೆಲಸ ಮಾಡಿದ್ದಾರೆ ಎಂದು ಎಸ್. ಟಿ. ಸೋಮಶೇಖರ್ ಆರೋಪಿಸಿದ್ದರು.

'ಅಶಿಸ್ತಿನ ವರ್ತನೆ' ಲೋಕಸಭೆಯಿಂದ ಅಧೀರ್ ರಂಜನ್ ಚೌಧರಿ ಅಮಾನತು!
ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಅವರನ್ನು 'ಅಶಿಸ್ತಿನ' ನಡವಳಿಕೆಗಾಗಿ ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಅಮಾನತು ನಿರ್ಣಯವನ್ನು ಮಂಡಿಸಿದರು.

ಡೆರೆಕ್ ಓ'ಬ್ರೇನ್ ಅಮಾನತುಗೊಂಡಿಲ್ಲ, ಸಂಸತ್ ಅಧಿವೇಶನದಲ್ಲಿ ಭಾಗಿಯಾಗಬಹುದು
ರಾಜ್ಯಸಭೆ ಕಲಾಪದಲ್ಲಿ ಟಿಎಂಸಿ ಸಂಸದ ಡೆರೆಕ್ ಓ'ಬ್ರೇನ್ ಅವರ ಅಮಾನತು ವಿಷಯವಾಗಿ ಗದ್ದಲ ಉಂಟಾಗಿತ್ತು.

ಸೈಬರ್ ಕ್ರೈಂ ಆರೋಪಿಯಿಂದ ಸುಲಿಗೆ ಮಾಡುತ್ತಿದ್ದಾಗ ಕೇರಳದಲ್ಲಿ ಸಿಕ್ಕಿಬಿದ್ದ ನಾಲ್ವರು ಕರ್ನಾಟಕದ ಪೊಲೀಸರ ಅಮಾನತು!
ಸೈಬರ್ ವಂಚನೆ ಆರೋಪಿಯಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಕೇರಳ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಕರ್ನಾಟಕದ ನಾಲ್ವರು ಪೊಲೀಸರನ್ನು ಇಂದು ಅಮಾನತು ಮಾಡಲಾಗಿದೆ.

ಸಂಸತ್ ಅಧಿವೇಶನ: ಎಎಪಿಯ ಮತ್ತೊಬ್ಬ ಸಂಸದ ಸುಶೀಲ್ ಕುಮಾರ್ ರಿಂಕು ಅಮಾನತು
ಸದನದಲ್ಲಿ ಅಶಿಸ್ತಿನ ವರ್ತನೆ ತೋರಿದ ಆರೋಪದ ಮೇಲೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಗುರುವಾರ ಎಎಪಿ ಸಂಸದ ಸುಶೀಲ್ ಕುಮಾರ್ ರಿಂಕು ಅವರನ್ನು ಮುಂಗಾರು ಅಧಿವೇಶನದ ಉಳಿದ ಭಾಗಕ್ಕೆ ಅಮಾನತುಗೊಳಿಸಿದ್ದಾರೆ.

ಹಾವೇರಿ ಜಿಲ್ಲಾಸ್ಪತ್ರೆ ಅವ್ಯವಸ್ಥೆ ಕಂಡು ಸಿಎಂ ಸಿದ್ದರಾಮಯ್ಯ ಕೆಂಡಮಂಡಲ, ಸ್ಥಳದಲ್ಲಿಯೇ ಮುಖ್ಯ ಎಂಜಿನಿಯರ್ ಅಮಾನತು!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ಹಾವೇರಿ ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದು, ಅಲ್ಲಿನ ಅವ್ಯವಸ್ಥೆ ಕಂಡು ಕೆಂಡಾಮಂಡಲರಾದರು.

ರಾಜ್ಯಸಭೆ: ಮುಂಗಾರು ಅಧಿವೇಶನದ ಉಳಿದ ಅವಧಿಗೆ ಎಎಪಿಯ ಸಂಜಯ್ ಸಿಂಗ್ ಅಮಾನತು
'ಅಶಿಸ್ತಿನ ವರ್ತನೆಗಾಗಿ' ಮುಂಗಾರು ಅಧಿವೇಶನದ ಉಳಿದ ಅವಧಿಗೆ ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ಸಂಜಯ್ ಸಿಂಗ್ ಅವರನ್ನು ರಾಜ್ಯಸಭೆಯಿಂದ ಸೋಮವಾರ ಅಮಾನತುಗೊಳಿಸಲಾಗಿದೆ. ಸದನದ ನಾಯಕ ಪಿಯೂಷ್ ಗೋಯಲ್ ಅವರು ಸಂಜಯ್ ಸಿಂಗ್ ಅವರನ್ನು ಅಮಾನತುಗೊಳಿಸುವ ಪ್ರಸ್ತಾಪವನ್ನು ಮಂಡಿಸಿದರು.

