suspended

ರಾಮನಗರ: ಶಿಕ್ಷಕಿಗೆ ಮಾನಸಿಕ ಹಿಂಸೆ, ಕ್ಲಸ್ಟರ್ ಸಿಆರ್ ಪಿ ಕುಮಾರ್ ಅಮಾನತು
ಶಿಕ್ಷಕಿಗೆ ಮಾನಸಿಕ ಹಿಂಸೆ ನೀಡಿದ ಆರೋಪದ ಮೇರೆಗೆ ರಾಮನಗರ ಟೌನ್ ಕ್ಲಸ್ಟರ್ ಸಿಆರ್ ಪಿ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.

ಬೆಂಗಳೂರು: ನಿಯಮ ಉಲ್ಲಂಘಿಸಿ ಪೋಲೀಸ್ ಅಧಿಕಾರಿಗೆ ಕಬ್ಬನ್ ಪಾರ್ಕ್ ಪ್ರವೇಶಾನುಮತಿ, ಸರ್ಕಾರಿ ಅಧಿಕಾರಿ ಅಮಾನತು
ಲಾಕ್ ಡೌನ್ ಮಧ್ಯೆ ಪೊಲೀಸ್ ಅಧಿಕಾರಿ ಮತ್ತು ಇತರರಿಗೆ ಕಬ್ಬನ್ ಪಾರ್ಕ್ ಒಳಕ್ಕೆ ಪ್ರವೇಶಿಸಲು ಅವಕಾಶ ನೀಡಿದ್ದಕ್ಕಾಗಿ ತೋಟಗಾರಿಕಾ ವಿಭಾಗದ ಹಿರಿಯ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಮಡಿಕೇರಿ: ರಸ್ತೆಯಲ್ಲೇ ಬಡಿದಾಡಿಕೊಂಡಿದ್ದ ಇಬ್ಬರು ಅಬಕಾರಿ ಅಧಿಕಾರಿಗಳ ಅಮಾನತು
ಅಕ್ರಮ ಮದ್ಯ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರಪೇಟೆ ತಾಲೂಕಿನ ಆಲೂರು ಸಿದ್ದಾಪುರದಲ್ಲಿ ನಡು ರಸ್ತೆಯಲ್ಲಿಯೇ ಬಡಿದಾಡಿಕೊಂಡ ಕೊಡಗು ಜಿಲ್ಲೆಯ ಇಬ್ಬರು ಅಬಕಾರಿ ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಅಬಕಾರಿ ಆಯುಕ್ತರು ಆದೇಶ ಹೊರಡಿಸಿದ್ದಾರೆ

ಕಂಗನಾ ಸೋದರಿ ರಂಗೋಲಿ ಚಾಂಡೆಲ್ ಟ್ವಿಟರ್ ಖಾತೆ ಅಮಾನತು
ಮೊರಾದಾಬಾದ್ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ ವಿವಾದಾತ್ಮಕ ಟ್ವೀಟ್ ಹಿನ್ನೆಲೆಯಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್ ಸಹೋದರಿ ಮತ್ತು ಮ್ಯಾನೇಜರ್ ರಂಗೋಲಿ ಚಾಂಡೆಲ್ ಅವರ ಖಾತೆಯನ್ನು ಟ್ವೀಟರ್ ಸಂಸ್ಥೆಯೇ ಇಂದು ಅಮಾನತು ಮಾಡಿದೆ

ಪಡಿತರ ವಿತರಣೆಯಲ್ಲಿ ನಿರ್ಲಕ್ಷ್ಯ: ಏಳು ನ್ಯಾಯ ಬೆಲೆ ಅಂಗಡಿಗಳ ಅಮಾನತು
ಕೊರೋನಾ ಸೋಂಕಿನ ಸಂದರ್ಭದಲ್ಲಿ ಯಾರು ಕೂಡ ಹಸಿದಿರಬಾರದು ಎಂಬ ಉದ್ದೇಶದಿಂದ ಸರ್ಕಾರ ಎರಡು ತಿಂಗಳ ಪಡಿತರವನ್ನು ನೀಡಿ ಅದನ್ನು ಸಮರ್ಪಕವಾಗಿ ವಿತರಿಸುವಂತೆ ಸೂಚಿಸಿದ್ದರೂ ಪಡಿತರ ವಿತರಣೆಯನ್ನು ನಿರ್ಲಕ್ಷ್ಯ ತೋರಿದ, ಹಣಕ್ಕಾಗಿ ಬೇಡಿಕೆ ಇಟ್ಟ ಕಾರಣದಿಂದ ರಾಜ್ಯದ ವಿವಿಧ ಜಿಲ್ಲೆಗಳ 7ಕ್ಕೂ ಅಧಿಕ ಪಡಿತರ ಅಂಗಡಿಗಳನ್ನು ಅಮಾನತುಗೊಳಿಸಲಾಗಿದೆ.

ಬೀದರ್ ಧರ್ಮಗುರು ಮೇಲೆ ಹಲ್ಲೆ: ಪೊಲೀಸ್ ಸಿಬ್ಬಂದಿ ಅಮಾನತು
ತರಕಾರಿ ಖರೀದಿಸಿ ವಾಪಸಾಗುತ್ತಿದ್ದ ಧರ್ಮಗುರು ಒಬ್ಬರನ್ನು ತಡೆದು ನಿಲ್ಲಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ರೈತ ಸಂಪರ್ಕ ಕೇಂದ್ರ ತೆರೆಯದ ಮೂವರು ಅಧಿಕಾರಿಗಳ ಅಮಾನತು
ರೈತ ಸಂಪರ್ಕ ಕೇಂದ್ರಗಳನ್ನು ತೆರೆಯದೆ ಕರ್ತವ್ಯ ಲೋಪ ಎಸಗಿರುವ ಹಿನ್ನಲೆಯಲ್ಲಿ ಮೂವರ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ಜನತಾ ಕರ್ಫ್ಯೂ: ರೈಲು ಸೇವೆ ಸ್ಥಗಿತ, ಜನರಿಲ್ಲದೆ ಬಿಕೋ ಎನ್ನುತ್ತಿರುವ ವಾಣಿಜ್ಯ ನಗರಿ ಮುಂಬೈ-ವಿಡಿಯೋ!
ಸದಾ ಕಾಲವೂ ವ್ಯಾಪಾರ, ವ್ಯವಹಾರ ಚಟುವಟಿಕೆಯಲ್ಲಿ ಸಕ್ರಿಯವಾಗಿರುತ್ತಿದ್ದ ರಾಷ್ಟ್ರದ ವಾಣಿಜ್ಯ ನಗರಿ ಮುಂಬೈ ಕೂಡಾ ಸಂಪೂರ್ಣ ಸ್ಥಬ್ಧಗೊಂಡಿತು

ಲೈಂಗಿಕ ಕಿರುಕುಳ: ಬೆಡಾಡೆ ಅಮಾನತುಗೊಳಿಸಿದ ಬರೋಡಾ ಕ್ರಿಕೆಟ್ ಸಂಸ್ಥೆ
ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮಹಿಳಾ ಕ್ರಿಕೆಟ್ ತಂಡದ ಪ್ರಧಾನ ಕೋಚ್ ಸ್ಥಾನದಿಂದ ಅತುಲ್ ಬೆಡಾಡೆ ಅವರನ್ನು ಬರೋಡಾ ಕ್ರಿಕೆಟ್ ಸಂಸ್ಥೆ ಅಮಾನತುಗೊಳಿಸಿದೆ.

