ವಿದೇಶಭಾರೀ ನಿರುದ್ಯೋಗ ಸಮಸ್ಯೆ ನಡುವೆ ಹೆಚ್-1 ಬಿ ವೀಸಾಗಳ ಅಮಾನತಿಗೆ ಟ್ರಂಪ್ ಚಿಂತನೆ- ವರದಿ
ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಕಾರಣ ಅಮೆರಿಕಾದಲ್ಲಿ ಭಾರೀ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿರುವಂತೆ ಭಾರತೀಯ ಐಟಿ ವೃತ್ತಿಪರರಲ್ಲಿ ಹೆಚ್ಚು ಬೇಡಿಕೆಯಿರುವ ಎಚ್ -1 ಬಿ ಸೇರಿದಂತೆ ಹಲವಾರು ಉದ್ಯೋಗ ವೀಸಾಗಳನ್ನು ಅಮಾನತುಗೊಳಿಸುವ ಬಗ್ಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚಿಂತನೆ ನಡೆಸಿದ್ದಾರೆ ಎಂಬುದು ವರದಿಗಳಿಂದ ತಿಳಿದುಬಂದಿದೆ.