ರಾಜ್ಯಕಚೇರಿ ಸಮಯದಲ್ಲಿ ಎಣ್ಣೆ ಪಾರ್ಟಿ ವಿಡಿಯೋ ವೈರಲ್: 6 PDO ಸೇರಿ 9 ಗ್ರಾಮ ಪಂಚಾಯತ್ ಸಿಬ್ಬಂದಿ ಅಮಾನತು
ಮಾಧ್ಯಮಗಳ ವರದಿ ಗಮನಿಸಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಅವರು, ಪಾರ್ಟಿಯಲ್ಲಿ ಭಾಗವಹಿಸಿದವರಿಗೆ ಶೋ-ಕಾಸ್ ನೋಟಿಸ್ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.