ಕ್ರಿಕೆಟ್ಅಸಭ್ಯ ಹೇಳಿಕೆಯಿಂದ ಕ್ರಿಕೆಟ್ ಆಟಗಾರರ ಖ್ಯಾತಿಗೆ ಹಾನಿ: ಪಾಂಡ್ಯ, ರಾಹುಲ್ ವಿರುದ್ಧ ಹರ್ಭಜನ್ ಕಿಡಿ
ಟಾಕ್ ಷೋವೊಂದರಲ್ಲಿ ಮಹಿಳೆಯರ ಬಗ್ಗೆ ಅಸಭ್ಯ ಹೇಳಿಕೆ ನೀಡಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಿಂದ ಅಮಾನತು ಆಗಿರುವ ಹಾರ್ದಿಕ್ ಪಾಂಡ್ಯ ಹಾಗೂ ರಾಹುಲ್ ವಿರುದ್ಧ ಹಿರಿಯ ಕ್ರಿಕೆಟ್ ಆಟಗಾರ ಹರ್ಭಜನ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.