suspension

ಹೆಣ ಮುಂದಿಟ್ಟುಕೊಂಡು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ವೈರಲ್ ಬಳಿಕ ಎಸ್‌ಐ, ಕಾನ್‌ಸ್ಟೆಬಲ್ ಅಮಾನತು!
ಆಂಬ್ಯುಲೆನ್ಸ್ ಸೇವೆಯಿಂದ ಹಿಡಿದು ಎಫ್‌ಐಆರ್ ಪ್ರತಿ, ಅಂತ್ಯಕ್ರಿಯೆ ಮತ್ತು ಮರಣ ಪ್ರಮಾಣಪತ್ರ ಪಡೆಯುವವರೆಗೂ ಪ್ರತಿ ಹಂತದಲ್ಲಿಯೂ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಶಿವಕುಮಾರ್ ಆರೋಪಿಸಿದ್ದರು.

RSS ಪಥಸಂಚಲನದಲ್ಲಿ ಭಾಗಿ: ಪಿಡಿಒ ಅಮಾನತು ಆದೇಶಕ್ಕೆ ಕರ್ನಾಟಕ ಆಡಳಿತ ನ್ಯಾಯಮಂಡಳಿ ತಡೆ; ತೇಜಸ್ವಿ ಸೂರ್ಯ
ಅಕ್ಟೋಬರ್ 12 ರಂದು ಲಿಂಗಸುಗೂರಿನಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಪ್ರವೀಣ್ ಕುಮಾರ್ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಮಾನತುಗೊಳಿಸಿತ್ತು.

ಸಿಂಧೂ ಜಲ ಒಪ್ಪಂದ ಅಮಾನತು: ಪಾಕಿಸ್ತಾನದ ಮನವಿಗೆ ಕಿವಿಗೂಡದ ಭಾರತ, ಕಾಲುವೆ ಮೂಲಸೌಕರ್ಯ ಬಲವರ್ಧನೆ!
ಸಿಂಧೂ ಜಲ ಒಪ್ಪಂದ ಅಮಾನತ್ತಿನ ನಂತರ ಪಾಕಿಸ್ತಾನದಿಂದ ನಾಲ್ಕು ಮನವಿ ಪತ್ರಗಳನ್ನು ಸ್ವೀಕರಿಸಿರುವುದನ್ನು ಜಲಶಕ್ತಿ ಸಚಿವಾಲಯ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ.

HMT ಡಿನೋಟಿಫಿಕೇಷನ್ ಕೇಸ್: IFS ಅಧಿಕಾರಿಗಳ ಅಮಾನತಿಗೆ ರಾಜ್ಯ ಸರ್ಕಾರ ಶಿಫಾರಸು
ಹೆಚ್‌ಎಂಟಿ ವಶದಲ್ಲಿರುವ ಭೂಮಿ, ಅರಣ್ಯೇತರ ಉದ್ದೇಶಕ್ಕೆ ಪರಿವರ್ತನೆ ಆಗಿಲ್ಲ. ಹೀಗಾಗಿ ಸುಪ್ರೀಂ ಕೋರ್ಟ್ ನೀಡಿರುವ ಹಲವು ತೀರ್ಪು ಮತ್ತು ಅರಣ್ಯ ಸಂರಕ್ಷಣಾ ಕಾಯಿದೆ 1980ರ ಪ್ರಕಾರ ಇಂದಿಗೂ ಇದು ಅರಣ್ಯವೇ ಆಗಿರುತ್ತದೆ.

ಸಿಂಧೂ ನದಿ ನೀರು ಒಪ್ಪಂದ ಅಮಾನತು ಪಾಕಿಸ್ತಾನವನ್ನು ಕೆರಳಿಸುತ್ತೆ- Mufti; ಅಗ್ಗದ ಪ್ರಚಾರ ಪಡೆಯಲು ಮಾಜಿ ಸಿಎಂ ಯತ್ನ- Omar Abdullah
ಜಮ್ಮು-ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರ ಹೇಳಿಕೆಗೆ ಸ್ವತಃ ಜಮ್ಮು-ಕಾಶ್ಮೀರ ಸಿಎಂ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಸಿಎಂಗೆ ರಾಜ್ಯಪಾಲರ ಪತ್ರ: 18 ಬಿಜೆಪಿ ಶಾಸಕರ ಅಮಾನತು ರದ್ದುಗೊಳಿಸುವಂತೆ ಸಲಹೆ
ರಾಜ್ಯ ಪಕ್ಷದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ ನೇತೃತ್ವದ ಬಿಜೆಪಿ ನಿಯೋಗ ಸೋಮವಾರ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಅಮಾನತು ರದ್ದುಗೊಳಿಸುವಂತೆ ಕೋರಿ ಜ್ಞಾಪಕ ಪತ್ರವನ್ನು ಸಲ್ಲಿಸಿತ್ತು.

18 ಬಿಜೆಪಿ ಶಾಸಕರ ಅಮಾನತು ಆದೇಶ ರದ್ದುಗೊಳಿಸಿ: ಸ್ಪೀಕರ್'ಗೆ ಸುರೇಶ್ ಕುಮಾರ್ ಮನವಿ
18 ಶಾಸಕರ ಅಮಾನತು ರದ್ದುಗೊಳಿಸುವವರೆಗೆ ಎಲ್ಲಾ ಬಿಜೆಪಿ ಶಾಸಕರು ಯಾವುದೇ ಶಾಸಕಾಂಗ ಸಮಿತಿ ಸಭೆಗಳಿಗೆ ಹಾಜರಾಗದಿರಲು ನಿರ್ಧರಿಸಿದ್ದಾರೆ.

BJP ಶಾಸಕರ ಅಮಾನತು ಆದೇಶ ಹಿಂಪಡೆಯಿರಿ: ಸ್ಪೀಕರ್ ಯು.ಟಿ ಖಾದರ್'ಗೆ ಯತ್ನಾಳ್ ಪತ್ರ
ವಿಧಾನಸಭೆಯ ಒಟ್ಟಾರೆ ಕಾರ್ಯನಿರ್ವಹಣೆಯಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳೆರಡೂ ಆರೋಗ್ಯಕರ ಚರ್ಚೆಗಳು ನಿರ್ಣಾಯಕ ಪಾತ್ರವಹಿಸುತ್ತವೆ.

ಸಿದ್ಧರಾಮಯ್ಯ ಸದನದ ಬಾಗಿಲನ್ನೇ ಒದ್ದಿದ್ದರು, ಆಗ ಅವರನ್ನು ಅಮಾನತು ಮಾಡಲಾಗಿತ್ತೇ?: ಜಗದೀಶ್ ಶೆಟ್ಟರ್ ಪ್ರಶ್ನೆ
ಈ ಹಿಂದೆ ಸಿದ್ಧರಾಮಯ್ಯ ಸದನದ ಬಾಗಿಲನ್ನೇ ಒದ್ದಿದ್ದರು. ಆಗ ಅವರನ್ನು ಅಮಾನತು ಮಾಡಲಾಗಿತ್ತೇ? ಪೇಪರ್ ಹರಿದು ಹಾಕೋದು ಈಗ ಕಾಮನ್ ಆಗಿಬಿಟ್ಟಿದೆ.

