suspension

ಶಾಸಕರ ಅಮಾನತು ಹಿಂಪಡೆಯಿರಿ: ಸ್ಪೀಕರ್'ಗೆ BJP ಒತ್ತಾಯ
ರಾಜಕೀಯ

ಶಾಸಕರ ಅಮಾನತು ಹಿಂಪಡೆಯಿರಿ: ಸ್ಪೀಕರ್'ಗೆ BJP ಒತ್ತಾಯ

ಅಮಾನತುಗೊಂಡ ಶಾಸಕರನ್ನು ವಿಧಾನಸಭೆ ಲಾಬಿ ಅಥವಾ ಸಭಾಂಗಣಕ್ಕೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ. ಅವರೇನು ಭಯೋತ್ಪಾದಕರೇ ಅಥವಾ ನಕ್ಸಲೀಯರೇ? ಎಂದು ಪ್ರಶ್ನಿಸಿದರು.

ಖಾನಾಪುರ ಇನ್‌ಸ್ಪೆಕ್ಟರ್‌ ಮಂಜುನಾಥ್ ನಾಯಕ್ ಅಮಾನತು ಆದೇಶಕ್ಕೆ ಕೆಎಟಿ ತಡೆ
ರಾಜ್ಯ

ಖಾನಾಪುರ ಇನ್‌ಸ್ಪೆಕ್ಟರ್‌ ಮಂಜುನಾಥ್ ನಾಯಕ್ ಅಮಾನತು ಆದೇಶಕ್ಕೆ ಕೆಎಟಿ ತಡೆ

ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರ ನಡುವಿನ ಗಲಾಟೆ ಪ್ರಕರಣದಲ್ಲಿ ಖಾನಾಪುರದ ಇನ್‌ಸ್ಪೆಕ್ಟರ್‌ ಮಂಜುನಾಥ ನಾಯ್ಕ್‌ ಅಮಾನತುಗೊಂಡಿದ್ದರು.

ಭ್ರಷ್ಟಾಚಾರ ಆರೋಪ: ಅಮಾನತು ವಿರುದ್ಧ ಪಿಡಿಒ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ರಾಜ್ಯ

ಭ್ರಷ್ಟಾಚಾರ ಆರೋಪ: ಅಮಾನತು ವಿರುದ್ಧ ಪಿಡಿಒ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಗ್ರಾಮ ಪಂಚಾಯಿತಿಯ ಪಿಡಿಒ ಡಿ ಎಂ ಪದ್ಮನಾಭ, ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್ ಮತ್ತು ಸಿ ಎಂ ಜೋಶಿ ಅವರಿದ್ದ ನ್ಯಾಯಪೀಠ ವಜಾಗೊಳಿಸಿದೆ.

ಕುಡಿದ ಅಮಲಿನಲ್ಲಿ ಶಾಲೆಗೆ ಬಂದಿದ್ದ ಶಿಕ್ಷಕ ಅಮಾನತು!
ರಾಜ್ಯ

ಕುಡಿದ ಅಮಲಿನಲ್ಲಿ ಶಾಲೆಗೆ ಬಂದಿದ್ದ ಶಿಕ್ಷಕ ಅಮಾನತು!

ಕರ್ತವ್ಯಲೋಪ ಹಾಗೂ ಕರ್ತವ್ಯಕ್ಕೆ ಗೈರು ಹಾಜರು, ನಿಯಮಾವಳಿ ಉಲ್ಲಂಘಿಸಿದ ಆರೋಪದ ಮೇಲೆ ನವೆಂಬರ್ 21, 2024ರಂದು ಪ್ರಕಾಶ ನಾಯ್ಕ ಅವರನ್ನು ಅಮಾನತುಗೊಳಿಸಲಾಗಿದೆ.

ರೈತರ 'ದೆಹಲಿ ಚಲೋ' ಅಶ್ರುವಾಯು ಪ್ರಯೋಗದಿಂದ ಕೆಲವರಿಗೆ ಗಾಯ, ಒಂದು ದಿನದ ಮಟ್ಟಿಗೆ ಸ್ಥಗಿತ!
ದೇಶ

ರೈತರ 'ದೆಹಲಿ ಚಲೋ' ಅಶ್ರುವಾಯು ಪ್ರಯೋಗದಿಂದ ಕೆಲವರಿಗೆ ಗಾಯ, ಒಂದು ದಿನದ ಮಟ್ಟಿಗೆ ಸ್ಥಗಿತ!

101 ರೈತರು ಶಂಭು ಗಡಿಯಿಂದ ಮಧ್ಯಾಹ್ನ 1 ಗಂಟೆ ಸುಮಾರಿನಲ್ಲಿ ದೆಹಲಿಯತ್ತ ಪ್ರತಿಭಟನಾ ಮೆರವಣಿಗೆ ಆರಂಭಿಸಿದರು. ಆದರೆ, ಸ್ವಲ್ಪ ದೂರ ಸಾಗುತ್ತಿದ್ದಂತೆ ಬ್ಯಾರಿಕೇಡ್ ಸರ್ಪಗಾವಲಿನ ಮೂಲಕ ಅವರನ್ನು ತಡೆಯಲಾಯಿತು.

Doping Test: ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು Bajrang Puniaಗೆ ನಿಷೇಧ ಹೇರಿದ NADA; ಕಾರಣ ಗೊತ್ತಾ?
ಕ್ರೀಡೆ

Doping Test: ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು Bajrang Puniaಗೆ ನಿಷೇಧ ಹೇರಿದ NADA; ಕಾರಣ ಗೊತ್ತಾ?

ಒಲಿಂಪಿಯನ್ ಕುಸ್ತಿಪಟು 30 ವರ್ಷದ ಬಜರಂಗ್ ಪೂನಿಯಾ ಅವರನ್ನು ನಾಲ್ಕು ವರ್ಷ ಅಮಾನತು ಮಾಡಿ ನಾಡಾ (ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕ) ಕ್ರಮ ಕೈಗೊಂಡಿದೆ.

ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದಂತೆ ಈಗ ಲೂಟಿಕೋರ ಅಧಿಕಾರಿಯ ಅಮಾನತು: ವಿಜಯೇಂದ್ರ
ರಾಜಕೀಯ

ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದಂತೆ ಈಗ ಲೂಟಿಕೋರ ಅಧಿಕಾರಿಯ ಅಮಾನತು: ವಿಜಯೇಂದ್ರ

ಸರ್ಕಾರ ಈ ಕೂಡಲೇ 50:50ಅನುಪಾತದಲ್ಲಿ ಮುಡಾದಲ್ಲಿ ವಿತರಣೆಯಾಗಿರುವ ಸಾವಿರಾರು ನಿವೇಶನಗಳ ಕ್ರಯವನ್ನು ರದ್ದುಗೊಳಿಸಿ ಅಧಿಸೂಚನೆ ಹೊರಡಿಸಲಿ ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

ಎಲೋನ್ ಮಸ್ಕ್ 'X' ಸೋಷಿಯಲ್ ಮೀಡಿಯಾ ಕಾರ್ಯಾಚರಣೆ ಸ್ಥಗಿತಗೊಳಿಸಿ: ಬ್ರೆಜಿಲ್ ಉಚ್ಛ ನ್ಯಾಯಾಲಯ ಆದೇಶ!
ವಿದೇಶ

ಎಲೋನ್ ಮಸ್ಕ್ 'X' ಸೋಷಿಯಲ್ ಮೀಡಿಯಾ ಕಾರ್ಯಾಚರಣೆ ಸ್ಥಗಿತಗೊಳಿಸಿ: ಬ್ರೆಜಿಲ್ ಉಚ್ಛ ನ್ಯಾಯಾಲಯ ಆದೇಶ!

ನ್ಯಾಯಾಲಯದ ನ್ಯಾಯಾಂಗ ನಿರ್ಧಾರಗಳನ್ನು ಅನುಸರಿಸುವವರೆಗೆ ಮತ್ತು ಅನ್ವಯಿಸಲಾದ ದಂಡವನ್ನು ಪಾವತಿಸುವವರೆಗೆ ಎಕ್ಸ್ ಕಾರ್ಯಾಚರಣೆಯನ್ನು ಅಮಾನತಿನಲ್ಲಿಡಲಾಗುತ್ತದೆ.

ಅಶ್ಲೀಲ ವಿಡಿಯೋ ಕೇಸ್: ಪ್ರಜ್ವಲ್ ರೇವಣ್ಣ ಅಮಾನತಿಗೆ ಜೆಡಿಎಸ್ ಶಾಸಕ ಕಂದಕೂರು ಆಗ್ರಹ!
ರಾಜಕೀಯ

ಅಶ್ಲೀಲ ವಿಡಿಯೋ ಕೇಸ್: ಪ್ರಜ್ವಲ್ ರೇವಣ್ಣ ಅಮಾನತಿಗೆ ಜೆಡಿಎಸ್ ಶಾಸಕ ಕಂದಕೂರು ಆಗ್ರಹ!

ಹಾಸನದ ಹಾಲಿ ಸಂಸದ, ಲೋಕಸಭೆ ಚುನಾವಣೆಯಲ್ಲಿ ಎನ್​ಡಿಎ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ ಅವರದ್ದು ಎಂದು ಆರೋಪಿಸಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣ ರಾಷ್ಟ್ರಾದ್ಯಂತ ಸದ್ದು ಮಾಡುತ್ತಿದ್ದು, ಈ ನಡುವೆ ಪ್ರಜ್ವಲ್ ಅವರನ್ನು ಪಕ್ಷದಿಂದ ಅಮಾನತುಗೊಳಿಸುವಂತೆ ಜೆಡಿಎಸ್​ ಶಾಸಕರೊಬ್ಬರು ಒತ್ತಾಯ ಮಾಡಿದ್ದಾರೆ.