ನ್ಯಾಯಾಲಯದ ಆವರಣದಲ್ಲೇ ವಕೀಲರಿಂದ ಇನಾಮಿನ ರೂಪದಲ್ಲಿ ಪೇಟಿಎಂನಲ್ಲಿ ಹಣ ಸಂಗ್ರಹಿಸುತ್ತಿದ್ದ ಜಮಾದಾರ್ ಒಬ್ಬರನ್ನು ಗುರುವಾರ ಅಲಾಹಾಬಾದ್ ಹೈಕೋರ್ಟ್ ಅಮಾನತು ಮಾಡಿದೆ.