suspicious blast

ಬೀದರ್ ನಲ್ಲಿ ನಿಗೂಢ ಸ್ಫೋಟ; 4 ಮಕ್ಕಳು ಸೇರಿ 6 ಮಂದಿಗೆ ಗಾಯ, 6 ತಿಂಗಳಲ್ಲಿ ಎರಡನೇ ಬ್ಲಾಸ್ಟ್! Video
ಶಾಲೆಗೆ ತೆರಳುತ್ತಿದ್ದ 4 ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರು ವಯಸ್ಕರು ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ.

ಮಂಗಳೂರು: ಚಲಿಸುತ್ತಿದ್ದ ಆಟೋದಲ್ಲಿ ನಿಗೂಢ ಸ್ಫೋಟ, ಚಾಲಕ, ಪ್ರಯಾಣಿಕನಿಗೆ ಗಾಯ, ಬೆಚ್ಚಿಬಿದ್ದ ಸ್ಥಳೀಯರು!
ಮಂಗಳೂರಿನ ನಾಗುರಿಯಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ನಿಗೂಡ ಸ್ಫೋಟ ಸಂಭವಿಸಿದ್ದು ಆಟೋದಲ್ಲಿದ್ದ ಪ್ರಯಾಣಿಕ ಹಾಗೂ ಚಾಲಕನಿಗೆ ಗಾಯಗಳಾಗಿವೆ.

ಜಮ್ಮು-ಕಾಶ್ಮೀರದಲ್ಲಿ ಬಾಂಬ್ ಸ್ಫೋಟ; ಮೂರು ಸೇನಾ ಸಿಬ್ಬಂದಿಗಳಿಗೆ ಗಾಯ!
ಜಮ್ಮು-ಕಾಶ್ಮೀರದಲ್ಲಿ ಬಾಂಬ್ ಸ್ಫೋಟದ ವರದಿಯಾಗಿದ್ದು, ಮೂವರು ಸೇನಾ ಸಿಬ್ಬಂದಿಗಳಿಗೆ ಗಾಯಗಳುಂಟಾಗಿವೆ.

