ದೇಶಇಂಡೋ-ಚೀನಾ ಗಡಿ ನಿವಾಸಿಗಳಿಗೆ ಶಂಕಾಸ್ಪದ ಕರೆ: ಹೈಅಲರ್ಟ್ ಘೋಷಣೆ
ಇಂಡೋ-ಚೀನಾ ಗಡಿ ಗ್ರಾಮದ ನಿವಾಸಿಗಳಿಗೆ ಶಂಕಿತ ಪಾಕಿಸ್ತಾನ ಅಥವಾ ಚೀನಾದ ಶಂಕಿತ ಗೂಢಚಾರರು ಕರೆ ಮಾಡಿರುವ ಕುರಿತು ಭಾರತೀಯ ಸೇನೆಗೆ ಮಾಹಿತಿ ಲಭ್ಯವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಗಡಿ ಪ್ರದೇಶದಾದ್ಯಂತ ಹೈಅಲರ್ಟ್ ಘೋಷಣೆ ಮಾಡಲಾಗಿದೆ..