ರಾಜ್ಯಸುಸ್ಥಿರ ಅಭಿವೃದ್ಧಿ ಗುರಿ ಸಾಧನೆ: 6ನೇ ಸ್ಥಾನದಲ್ಲಿ ಕರ್ನಾಟಕ
ವಿಶ್ವಸಂಸ್ಥೆಯು ನೀಡಿರುವ ಸುಸ್ಥಿರ ಅಭಿವೃದ್ಧಿಯು 17 ಗುರಿಗಳ ಸಾಧನೆಯಲ್ಲಿ ಕರ್ನಾಟಕವು ದೇಶದಲ್ಲಿ 6 ನೇ ಸ್ಥಾನದಲ್ಲಿದೆ. ಇದನ್ನು ಇನ್ನಷ್ಟು ಉತ್ತಮಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.