Suttur Mutt

ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ದೇಶದಲ್ಲಿ ಸಂಸ್ಕೃತಿ ಸಂಸ್ಕಾರವನ್ನು ಬೆಳೆಸುವ ದೊಡ್ಡ ಕೆಲಸವನ್ನು ಮಠಮಾನ್ಯಗಳು ನಿರ್ವಹಿಸುತ್ತಿವೆ, ಪುಸ್ತಕದ ಶಿಕ್ಷಣದ ಜೊತೆಗೆ ಜನರಿಗೆ ಮೌಲ್ಯದ ಶಿಕ್ಷಣವನ್ನು ನೀಡುತ್ತಿವೆ ಎಂದರು.

ಡಿಸೆಂಬರ್ 16ರಂದು ಸುತ್ತೂರು ಜಯಂತೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ: ಮಳವಳ್ಳಿಯಲ್ಲಿ ವ್ಯಾಪಕ ಭದ್ರತೆ
ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಡಿ. 16ರಿಂದ 21ರವರೆಗೆ ಆದಿ ಜಗದ್ಗುರು ಶಿವರಾತ್ರೀಶ್ವರ ಶ್ರೀಗಳ 1066ನೇ ಜಯಂತಿ ಮಹೋತ್ಸವವನ್ನು ಆಯೋಜಿಸಲಾಗಿದೆ.

ಮಾಂಸಾಹಾರ ಸೇವಿಸಿ ಸುತ್ತೂರು ಜಗದ್ಗುರುಗಳ ಗದ್ದುಗೆಗೆ ಭೇಟಿ: ಸಿಎಂ ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ
ಮಾಂಸಾಹಾರ ಸೇವಿಸಿ ರಾತ್ರಿ ಸುತ್ತೂರು ಜಗದ್ಗುರುಗಳ ಗದ್ದುಗೆಗೆ ಭೇಟಿ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಕಿಡಿಕಾರಿದ್ದಾರೆ.

ಕಾವೇರಿ ಹೋರಾಟ: ಸುತ್ತೂರು ಮಠದ ಶ್ರೀಗಳ ಬೆಂಬಲ
ಕಾವೇರಿ ನದಿ ನೀರು ವಿವಾದ ಸಂಬಂಧ ರಾಜ್ಯದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು ಬೆಂಬಲ ವ್ಯಕ್ತಪಡಿಸಿದ್ದು, ನೆರೆ ರಾಜ್ಯ ತಮಿಳುನಾಡಿಗೆ ನೀರು ಬಿಡುವ ಮೊದಲು ರಾಜ್ಯದ ನೀರಿನ ಅವಶ್ಯಕತೆಗಳನ್ನು ಪೂರೈಸಬೇಕು ಎಂದು ಹೇಳಿದ್ದಾರೆ.

ವರುಣಾದಲ್ಲಿ ಸಿದ್ದರಾಮಯ್ಯನವರು ನನ್ನಂತೆ ಒಬ್ಬ ಅಭ್ಯರ್ಥಿ; ಬೆಂಬಲಿಗರು, ಕಾರ್ಯಕರ್ತರು ನನಗೆ ಬೆನ್ನೆಲುಬು, ಆಧಾರಸ್ತಂಭ: ವಿ.ಸೋಮಣ್ಣ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂತಹ ನಾಯಕರಾದರು ಕೂಡ ಇಲ್ಲಿ ನನ್ನಂತೆ ಒಬ್ಬ ಅಭ್ಯರ್ಥಿ ಅಷ್ಟೇ ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಮೈಸೂರು ಹಾಗೂ ನೆರೆಹೊರೆಯ ಜಿಲ್ಲೆಗಳಿಗೆ ಸರ್ಕಾರದಿಂದಲೇ ಆಕ್ಸಿಜನ್ ಹಂಚಿಕೆ: ಸಚಿವ ಎಸ್.ಟಿ. ಸೋಮಶೇಖರ್
ಆಕ್ಸಿಜನ್ ಸಮಸ್ಯೆ ನಿವಾರಣೆಗೆ ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಜಿಲ್ಲೆಗೆ ಅಗತ್ಯಕ್ಕೆ ಅನುಗುಣವಾಗಿ ಆಕ್ಸಿಜನ್ ಹಂಚಿಕೆ ಮಾಡಲು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರೊಂದಿಗೆ ಮಾತನಾಡಿದ್ದೇನೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ನಿಮ್ಮ ಪದವಿ 1 ಕೋಟಿ ರು.ಗೆ ಸಮ, ವಿದ್ಯೆ ಇಲ್ಲದವ್ರ ಕಷ್ಟ ಏನಂತ ನಂಗೆ ಗೊತ್ತು: ದರ್ಶನ್
ನಿಮ್ಮ ಪದವಿ ಎಂದರೆ ಅದು ಒಂದು ಕೋಟಿ ರು. ಗೆ ಸಮ, ವಿದ್ಯೆ ಇಲ್ಲದವ್ರ ಕಷ್ಟ ಏನಂತ ನಂಗೆ ಚೆನ್ನಾಗಿ ಗೊತ್ತು. ಯಾರೂ ಎರಡು ದೋಣಿಗಳಲ್ಲಿ ಖಾಲಿಡೋಕೆ ಹೋಗಬೇಡಿ ಎಂದು....

ಮೈಸೂರು ಮೃಗಾಲಯಕ್ಕೆ ಆನೆಗಳನ್ನು ವಾಪಸ್ ನೀಡಿದ ಸುತ್ತೂರು ಮಠ
ಸುತ್ತೂರು ಶಾಖಾ ಮಠವು ಮೈಸೂರು ಮೃಗಾಲಯಕ್ಕೆ ಎರಡು ಆನೆ ಮರಿಗಳನ್ನು ವಾಪಸ್ ನೀಡಿದೆ. ಕೇಂದ್ರ ಮೃಗಾಲಯ ಪ್ರಾಧಿಕಾರಿದ ಆದೇಶದ ಮೇರೆಗೆ...

