ದೇಶಚಂಡೀಗಢ: ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ಯುವತಿಗೆ ಕಾರು ಡಿಕ್ಕಿ, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ರಸ್ತೆ ಬದಿಯಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ಯುವತಿಗೆ ವೇಗವಾಗಿ ಬಂದ ಎಸ್ಯುವಿ ಕಾರು ಡಿಕ್ಕಿ ಹೊಡೆರುವ ಘಟನೆ ಚಂಡೀಗಢದಲ್ಲಿ ನಡೆದಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.