ರಾಜ್ಯಬೆಂಗಳೂರು: ಮೂರು ಬೈಕ್ ಗಳಿಗೆ ಡಿಕ್ಕಿ ಹೊಡೆದ ಕಾರು, ತರೆಗೆಲೆಗಳಂತೆ ಕೆಳಗೆ ಬಿದ್ದ ಸವಾರರು- ಭಯಾನಕ ವಿಡಿಯೋ
ಸಿಲಿಕಾನ್ ಸಿಟಿ ಬೆಂಗಳೂರಿನ ಹುಳಿಮಾವು ಬಳಿ ಸೋಮವಾರ ಕಾರೊಂದು ಮೂರು ಬೈಕ್ ಗಳಿಗೆ ಡಿಕ್ಕಿ ಹೊಡೆದ ನಂತರ ನಾಲ್ವರು ಗಾಯಗೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.