Suvarna Arogya Suraksha Trust

ಕೋವಿಡ್ ಸೋಂಕಿತರಿಗೆ ಹೆಚ್ಚುವರಿ ಬಿಲ್: 577 ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ನೋಟಿಸ್; ಡಾ.ಕೆ ಸುಧಾಕರ್
ರಾಜ್ಯ

ಕೋವಿಡ್ ಸೋಂಕಿತರಿಗೆ ಹೆಚ್ಚುವರಿ ಬಿಲ್: 577 ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ನೋಟಿಸ್; ಡಾ.ಕೆ ಸುಧಾಕರ್

ಸರ್ಕಾರದ ನಿಯಮದ ಹೊರತಾಗಿಯೂ ಕೋವಿಡ್ ಸೋಂಕಿತರಿಂದ ಹೆಚ್ಚುವರಿ ಹಣ ಪಡೆಯುತ್ತಿರುವ 577 ಖಾಸಗಿ ಆಸ್ಪತ್ರೆಗಳಿಗೆ ರಾಜ್ಯ ಆರೋಗ್ಯ ಇಲಾಖೆ ನೋಟಿಸ್ ಜಾರಿ ಮಾಡಿದೆ ಎಂದು ಆರೋಗ್ಯ ಸಚಿವ ಡಾ ಸುಧಾಕರ್ ಹೇಳಿದ್ದಾರೆ.

ಖಾಸಗಿ ಆಸ್ಪತ್ರೆಗಳ 779 ಕೋಟಿ ರೂ. ಮೊತ್ತದ ಕೋವಿಡ್ ಬಿಲ್‌ ಗಳ ಪಾವತಿ ಮಾಡಿದ ರಾಜ್ಯ ಸರ್ಕಾರ!
ರಾಜ್ಯ

ಖಾಸಗಿ ಆಸ್ಪತ್ರೆಗಳ 779 ಕೋಟಿ ರೂ. ಮೊತ್ತದ ಕೋವಿಡ್ ಬಿಲ್‌ ಗಳ ಪಾವತಿ ಮಾಡಿದ ರಾಜ್ಯ ಸರ್ಕಾರ!

ರಾಜ್ಯ ಆರೋಗ್ಯ ಇಲಾಖೆಯು ತನ್ನ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (ಎಸ್‌ಎಎಸ್‌ಟಿ) ಮೂಲಕ ಆಯುಷ್ಮಾನ್ ಭಾರತ್ ಆರೋಗ್ಯ ಅಡಿಯಲ್ಲಿ 2,39,736 ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳಿಗೆ  779.834 ಕೋಟಿ ರೂ (779,83,40,000) ಮಂಜೂರು ಮಾಡಿದೆ ಎಂದು ತಿಳಿದುಬಂದಿದೆ.

ಕೋವಿಡ್-19: ರೆಮ್‌ಡಿಸಿವಿರ್ ಔಷಧ ಪೂರೈಕೆ ಹೊಣೆ ಎಸ್‌ಎಎಸ್‌ಟಿಗೆ ನೀಡಲಾಗಿದೆ- ಆರೋಗ್ಯ ಸಚಿವ ಕೆ ಸುಧಾಕರ್
ರಾಜ್ಯ

ಕೋವಿಡ್-19: ರೆಮ್‌ಡಿಸಿವಿರ್ ಔಷಧ ಪೂರೈಕೆ ಹೊಣೆ ಎಸ್‌ಎಎಸ್‌ಟಿಗೆ ನೀಡಲಾಗಿದೆ- ಆರೋಗ್ಯ ಸಚಿವ ಕೆ ಸುಧಾಕರ್

ಕೊವಿಡ್-19 ಚಿಕಿತ್ಸೆಯಲ್ಲಿ ಬಳಕೆ ಮಾಡಲಾಗುತ್ತಿರುವ ರೆಮ್‌ಡಿಸಿವಿರ್ ಔಷಧದ ಸಮರ್ಪಕ ಪೂರೈಕೆ ಸಲುವಾಗಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (ಎಸ್‌ಎಎಸ್‌ಟಿ) ಅನ್ನು ನೋಡಲ್ ಏಜೆನ್ಸಿಯನ್ನಾಗಿ ನಿಯೋಜಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್‌ ತಿಳಿಸಿದ್ದಾರೆ.