Suvendu Adhikari

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್ ಬೆವರಿಳಿಸಿದ ಸುವೇಂದು ಅಧಿಕಾರಿ
ಬಿಜೆಪಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಧಿಕಾರಿ, ರಾಜ್ಯದಲ್ಲಿ ಕೋಮು ಉದ್ವಿಗ್ನತೆಯನ್ನು ಹೆಚ್ಚಿಸುವ ಚುನಾಯಿತ ಪ್ರತಿನಿಧಿಗಳ "ಅಜಾಗರೂಕ" ಹೇಳಿಕೆಗಳನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದರು.

ಗೋದಾಮು ಕುಸಿದು 9 ಸಾವು ಕೇಸ್: ಕಟ್ಟದ ನಿರ್ಮಾಣಕ್ಕೆ ಮಾಜಿ ಮೇಯರ್ ಹಕೀಮ್ ಸಹಿ; ಯಾರನ್ನು ಬಿಡಲ್ಲ, ಸಿಎಂ ಸುವೇಂದು
ಕೋಲ್ಕತ್ತಾ ಗೋದಾಮು ಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿದೆ. ಇಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ವಿಧಾನಸಭೆಗೆ ಮಾಹಿತಿ ನೀಡಿ, ಅಪಘಾತದಲ್ಲಿ 20 ಜನರು ಗಾಯಗೊಂಡಿದ್ದಾರೆ...

'ಮಮತಾ ಕೈಯಿಂದ ಜಾರುತ್ತಿದೆ TMC': ಸಿಎಂ ಸುವೇಂದು ಸಭೆಯಲ್ಲಿ ಭಿನ್ನಮತೀಯ ಸಂಸದರು ಭಾಗಿ!
"ಭಿನ್ನಮತೀಯ" ಸಂಸದರಾದ ಜೂನ್ ಮಲಿಯಾ ಮತ್ತು ದೀಪಕ್ ಅಧಿಕಾರಿ(ದೇವ್) ಅವರು ಮಂಗಳವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಸಭೆಯಲ್ಲಿ ಭಾಗವಹಿಸಿದ್ದರು.

ಸುವೇಂದು ಅಧಿಕಾರಿ ಪಿಎ ಹತ್ಯೆ: ಕೊನೆಗೂ ಗ್ಯಾಂಗ್ ಸ್ಟರ್ Monu ಶರಣಾಗತಿ!
ಗ್ಯಾಂಗ್‌ಸ್ಟರ್ ಕಾಯ್ದೆಯಡಿ ದಾಖಲಾಗಿದ್ದ ಹಳೆಯ ಪ್ರಕರಣವೊಂದರಲ್ಲಿ ಗ್ಯಾನೆಂದ್ರ ಪ್ರತಾಪ್ ಸಿಂಗ್ ಅಲಿಯಾಸ್ ಮೋನು ಅವರು ನ್ಯಾಯಾಲಯಕ್ಕೆ ಶರಣಾಗಿದ್ದು, ನ್ಯಾಯಾಲಯವು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮೌ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಿದೆ.

ಪಶ್ಚಿಮ ಬಂಗಾಳದ ಈ ಯೋಜನೆಗೆ ಕೇಂದ್ರದಿಂದ 2,103 ಕೋಟಿ ರೂ ಅನುದಾನ: ಸಿಎಂ Suvendu Adhikari ಮಾಹಿತಿ
ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ (National Health Mission) ಜಾರಿಗೆ ಬರಲಿದ್ದು, ಈ ಯೋಜನೆಗಾಗಿ ಕೇಂದ್ರ ಸರ್ಕಾರ ₹2,103 ಕೋಟಿ ಮಂಜೂರು ಮಾಡಿದೆ ಎಂದು ತಿಳಿಸಿದ್ದಾರೆ.

ಬರೀ 5 ರೂ ಗೆ ಮೀನು ಊಟ: ಬಂಗಾಳ ಸಿಎಂ Suvendu Adhikari ಹೊಸ ಘೋಷಣೆ
ಸಿಎಂ ಸುವೇಂದು ಅಧಿಕಾರಿ (Suvendu Adhikari) ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಕೇವಲ 5 ರೂಪಾಯಿಗೆ ಮೀನ ಊಟ ನೀಡುವ ಘೋಷಣೆ ಮಾಡಿದೆ.

ದೀದಿ ಸರ್ಕಾರದ ಆದೇಶ ಹಿಂಪಡೆದ ಸಿಎಂ ಸುವೇಂದು ಅಧಿಕಾರಿ: ಬಕ್ರೀದ್ ಹಬ್ಬದ ರಜೆಯಲ್ಲಿ ಕಡಿತ!
ಪಶ್ಚಿಮ ಬಂಗಾಳದ ಹೊಸ ಸುವೇಂದು ಸರ್ಕಾರವು ಮುಸ್ಲಿಂ ಹಬ್ಬ ಬಕ್ರಿದ್ ರಜೆಯನ್ನು ಕಡಿಮೆ ಮಾಡಿದೆ. ಇನ್ನು ಮುಂದೆ ಈ ಹಬ್ಬಕ್ಕೆ ಕೇವಲ ಒಂದು ದಿನ ರಜೆ ಇರುತ್ತದೆ. ಸುವೇಂದು ಸರ್ಕಾರವು ಮಮತಾ ಸರ್ಕಾರದ ಹಿಂದಿನ ಆದೇಶವನ್ನು ರದ್ದುಗೊಳಿಸಿದೆ.

No police, No court: ಅಕ್ರಮ ಬಾಂಗ್ಲಾ ವಲಸಿಗರು ಇನ್ನು ಮುಂದೆ ನೇರ BSF ವಶಕ್ಕೆ: CM ಸುವೇಂದು ಅಧಿಕಾರಿ ಸೂಚನೆ
ಹೌರಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಪೊಲೀಸ್ ಆಯುಕ್ತರು ಮತ್ತು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಗೆ ಈಗಾಗಲೇ ಸೂಚನೆಗಳನ್ನು ನೀಡಲಾಗಿದೆ ಎಂದು ಅಧಿಕಾರಿ ಹೇಳಿದರು.

'ಇಂದಿನ ರೇವಂತ್ ರೆಡ್ಡಿ ನಾಳಿನ ಸುವೇಂದು ಅಧಿಕಾರಿ': ತೆಲಂಗಾಣದಲ್ಲಿ ದೊಡ್ಡ ಬದಲಾವಣೆಯ ಸುಳಿವು ನೀಡಿದ ಬಿಜೆಪಿ ಸಂಸದ!
2028-29ರಲ್ಲಿ ತೆಲಂಗಾಣದಲ್ಲಿ ರೇವಂತ್ ರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಅಭೂತಪೂರ್ವ ಸೋಲನ್ನು ಎದುರಿಸಲಿದೆ. 1985 ಮತ್ತು 1994 ರಲ್ಲಿ ಅವರು ಹೀನಾಯವಾಗಿ ಸೋತಿದ್ದರು ಎಂದರು.

