Suvendu Adhikari

ಪಶ್ಚಿಮ ಬಂಗಾಳ ಚುನಾವಣೆ ಫಲಿತಾಂಶ-2021 ನಂದಿಗ್ರಾಮದಲ್ಲಿ ಸುವೇಂದು ಅಧಿಕಾರಿ ವಿರುದ್ಧ ಮಮತಾಗೆ ಮುನ್ನಡೆ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಹೈ ಪ್ರೊಫೈಲ್ ಅಖಾಡವಾಗಿರುವ ನಂದಿಗ್ರಾಮದಲ್ಲಿ ಸಿಎಂ ಮಮತಾ ಬ್ಯಾನರ್ಜಿ ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಅಭ್ಯರ್ಥಿ ಸುವೇಂದು ಅಧಿಕಾರಿ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.

ಪಶ್ಚಿಮ ಬಂಗಾಳದ ಹೈಪ್ರೊಫೈಲ್ ಅಖಾಡ ನಂದಿಗ್ರಾಮದಲ್ಲಿ ಯಾರ ಮುನ್ನಡೆ?: ಇಲ್ಲಿದೆ ವಿವರ
ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆ-2021 ಗೆ ನಡೆದಿದ್ದ ಮತದಾನದ ಮತ ಎಣಿಕೆ ಪ್ರಾರಂಭವಾಗಿದ್ದು, ಇಡೀ ರಾಜ್ಯದ ಫಲಿತಾಂಶದಷ್ಟೇ ತೂಕವನ್ನು ನಂದಿಗ್ರಾಮ ವಿಧಾನಸಭಾ ಕ್ಷೇತ್ರ ಹೊಂದಿದೆ.

'ದ್ವೇಷ ಭಾಷಣ': ಪಶ್ಚಿಮ ಬಂಗಾಳ ಬಿಜೆಪಿ ನಾಯಕ ಸುವೇಂದು ಅಧಿಕಾರಿಗೆ ಚುನಾವಣಾ ಆಯೋಗ ನೋಟೀಸ್
ಪಶ್ಚಿಮ ಬಂಗಾಳದ ನಂದಿಗ್ರಾಮದ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿಗೆ ಚುನಾವಣಾ ಆಯೋಗ ಗುರುವಾರ ನೋಟೀಸ್ ನೀಡಿದೆ. ಅಲ್ಲದೆ ನೋಟಿಸ್‌ಗೆ 24 ಗಂಟೆಗಳ ಒಳಗೆ ಉತ್ತರಿಸಬೇಕೆಂದು ಹೇಳಲಾಗಿದೆ.

ಬಿಜೆಪಿಯ ಶಿಸ್ತಿನ ಸಿಪಾಯಿ ಆಗಿ ಕೆಲಸ ಮಾಡುತ್ತೇನೆ: ಸುವೇಂದು ಅಧಿಕಾರಿ
2021ರ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಕೇಸರಿ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಕೆಲಸ ಮಾಡುವುದಾಗಿ ಇತ್ತೀಚಿಗಷ್ಟೇ ಬಿಜೆಪಿ ಸೇರ್ಪಡೆಗೊಂಡ ಮಾಜಿ ಸಚಿವ ಸುವೇಂದು ಅಧಿಕಾರಿ ಅವರು ಶನಿವಾರ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಕಮಲ ಅರಳಿದ ನಂತರವೇ ನಾನು ನಿದ್ದೆ ಮಾಡುವುದು: ಸುವೆಂದು ಅಧಿಕಾರಿ
ಪಶ್ಚಿಮ ಬಂಗಾಳದಲ್ಲಿ ಕಮಲ ಅರಳಿದ ಬಳಿಕವಷ್ಟೇ ತಾವು ನಿದ್ರೆ ಮಾಡುವುದಾಗಿ ತೃಣಮೂಲ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡಿರುವ ಮಾಜಿ ಶಾಸಕ ಸುವೆಂದು ಅಧಿಕಾರಿ ಹೇಳಿದ್ದಾರೆ.

ಮುಕುಲ್ ರಾಯ್- ಸುವೇಂದು ಅಧಿಕಾರಿ ಕುರಿತ ಯೂಟ್ಯೂಬರ್ ಧ್ರುವ್ ರಾಥೀ ಟ್ವೀಟ್ ವೈರಲ್: ಕೆರಳಿ ಕೆಂಡವಾದ ಬಿಜೆಪಿ
ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯಿಂದ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿರುವವರ ಶಾಸಕರ ಸಂಖ್ಯೆ ಹೆಚ್ಚುತ್ತಿದೆ. ಈ ಬಗ್ಗೆ ಯೂಟ್ಯೂಬರ್ ಧ್ರುವ್ ರಾಥೀ ಮಾಡಿರುವ ಟ್ವೀಟ್ ಈಗ ವೈರಲ್ ಆಗತೊಡಗಿದ್ದು ಬಿಜೆಪಿ ಕೆರಳಿ ಕೆಂಡವಾಗಿದೆ.

ಮಮತಾ ಬ್ಯಾನರ್ಜಿ ಮಾಜಿ ಆಪ್ತ ಸುವೇಂದು ಅಧಿಕಾರಿ ಬಿಜೆಪಿಗೆ ಸೇರ್ಪಡೆ!
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾಜಿ ಆಪ್ತ ಸುವೇಂದು ಅಧಿಕಾರಿ ಶನಿವಾರ ಬಿಜೆಪಿಗೆ ಸೇರ್ಪಡೆಯಾದರು.

ಸಂವಿಧಾನದ ನಿಬಂಧನೆ ಪಾಲನೆಯಾಗಿಲ್ಲ, ಸುವೇಂದು ರಾಜೀನಾಮೆ ಅಂಗೀಕಾರ ಸಾಧ್ಯವಿಲ್ಲ: ಸ್ಪೀಕರ್ ಬಿಮನ್ ಬ್ಯಾನರ್ಜಿ
ಪಶ್ಚಿಮ ಬಂಗಾಳ ರಾಜಕೀಯ ಪ್ರಹಸನ ಮುಂದುವರೆದಿದ್ದು, ಟಿಎಂಸಿ ಶಾಸಕರ ರಾಜಿನಾಮೆ ಬೆನ್ನಲ್ಲೇ ಶಾಸಕ ಸುವೇಂದು ಅಧಿಕಾರಿ ಅವರ ರಾಜೀನಾಮೆಯು ಅಂಗೀಕಾರವಾಗಿಲ್ಲ ಎಂದು ವಿಧಾನಸಭಾ ಸ್ಪೀಕರ್ ಬಿಮನ್ ಬ್ಯಾನರ್ಜಿ ಹೇಳಿದ್ದಾರೆ.

ಟಿಎಂಸಿ ಬಂಡಾಯ ಮುಖಂಡ ಸುವೇಂದು ಅಧಿಕಾರಿಗೆ ಕೇಂದ್ರದಿಂದ ಝಡ್ ಶ್ರೇಣಿ ಭದ್ರತೆ!
ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಬಂಡಾಯ ಮುಖಂಡ ಸುವೇಂದು ಅಧಿಕಾರಿಗೆ ಝಡ್ ಶ್ರೇಣಿಯ ಭದ್ರತೆ ನೀಡಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ.

