ದೇಶಬಂಗಾಳ ಸಿಎಂ ಸುವೇಂದು ಪಿಎ ಕೊಲೆ ಪ್ರಕರಣ: UPI ಪಾವತಿಯಿಂದ ಮಹತ್ವದ ಸುಳಿವು; ಮೂವರ ಬಂಧನ
ಹಂತಕರು ಪಶ್ಚಿಮ ಬಂಗಾಳದ ಹೊರಗಿನವರು ಎಂದು ತನಿಖೆಯಿಂದ ತಿಳಿದುಬಂದಿದೆ. ತಾಂತ್ರಿಕ ಕಣ್ಗಾವಲು, ಡಿಜಿಟಲ್ ಟ್ರ್ಯಾಕಿಂಗ್ ಮತ್ತು ಇತರ ಮಾಹಿತಿಗಳ ಆಧಾರದ ಮೇಲೆ, ಎಸ್ಐಟಿ ತಂಡವನ್ನು ಉತ್ತರ ಪ್ರದೇಶ ಮತ್ತು ಬಿಹಾರಕ್ಕೆ ಕಳುಹಿಸಲಾಗಿತ್ತು.