ಪರಿಶಿಷ್ಟ ಜಾತಿ ಪಟ್ಟಿಯಲ್ಲಿನ 101 ಜಾತಿಗಳಿಗೆ ಸೇರಿದವರ ವೈಜ್ಞಾನಿಕ ದತ್ತಾಂಶವನ್ನು ಸಂಗ್ರಹಿಸಲಾಗುತ್ತಿದ್ದು, ಜೂನ್ 30ರವರೆಗೆ ಕಾಲಾವಕಾಶವಿದೆ.