ರಾಜ್ಯಕರ್ನಾಟಕದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಸಾಲ ಮೇಳ ನಡೆಸಲು ನಗರ ಸ್ಥಳೀಯ ಸಂಸ್ಥೆಗಳಿಗೆ ಸೂಚನೆ
ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಭಗವತ್ ಕಿಶನ್ರಾವ್ ಕರದ್ ಅವರು ನಗರ ಸ್ಥಳೀಯ ಸಂಸ್ಥೆಗಳಿಗೆ (ಯುಎಲ್ಬಿ) ಬೀದಿ ಬದಿ ವ್ಯಾಪಾರಿಗಳಿಗೆ 10,000 ರೂ. ಗಳಿಂದ ಸಾಲ ಪಡೆಯಲು ಸ್ವನಿಧಿ ಮೇಳವನ್ನು ಆಯೋಜಿಸುವಂತೆ ಸೂಚಿಸಿದ್ದಾರೆ.