Swachh Bharat Abhiyan

ಪ್ರಧಾನಿ ಮೋದಿ ಗೌರವಕ್ಕೆ ಮತ್ತೊಂದು ಗರಿ; ಬಿಲ್ ಗೇಟ್ಸ್ ಫೌಂಡೇಶನ್ ಪ್ರಶಸ್ತಿಗೆ ಭಾಜನ
ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ ಅಭಿಯಾನಕ್ಕಾಗಿ ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಸಂಸ್ಥೆಯಿಂದ ಮತ್ತೊಂದು ಪ್ರಶಸ್ತಿಗೆ ಭಾಜನರಾಗಿದ್ದಾರೆ.

2014ರ ನಂತರ ಕ್ಷಿಪ್ರಗತಿಯಲ್ಲಿ ಗ್ರಾಮ ನೈರ್ಮಲೀಕರಣ: ಪ್ರಧಾನಿ ನರೇಂದ್ರ ಮೋದಿ
2014ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕ್ಷಿಪ್ರಗತಿಯಲ್ಲಿ ಗ್ರಾಮ ನೈರ್ಮಲೀಕರಣ ವೇಗ ಪಡೆದುಕೊಂಡಿದೆ ಎಂದು ಪ್ರಧಾನಿ ನರೇಂದ್ರಮೋದಿ ಹೇಳಿದ್ದಾರೆ.

ಬಿಹಾರ: ಸ್ವಚ್ಚತಾ ಅಭಿಯಾನದ ರಾಯಭಾರಿಯಾದ ಪಾಕ್ ಬಾಲಕಿ!
ಬಿಹಾರದ ಜಮುಯಿ ಜಿಲ್ಲೆ ಸ್ವಚ್ಚತಾ ರಾಯಭಾರಿಯಾಗಿ ಪಾಕ್ ಬಾಲಕಿ ಆಯ್ಕೆಯಾಗಿದ್ದಾಳೆ! ಇದು ವಿಚಿತ್ರವಾದರೂ ಸತ್ಯ.

ರಸ್ತೆ ಬದಿಯಲ್ಲೇ ಮೂತ್ರ ವಿಸರ್ಜನೆ, ದೊಡ್ಡ ವಿಚಾರವೇನಲ್ಲ ಎಂದ ರಾಜಸ್ತಾನ ಸಚಿವ
ಅತ್ತ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಭಾರತಕ್ಕಾಗಿ ಅಭಿಯಾನ ನಡೆಸುತ್ತಿದ್ದರ ಇತ್ತ ರಾಜಸ್ತಾನದಲ್ಲಿ ತಮ್ಮದೇ ಬಿಜೆಪಿ ಪಕ್ಷದ ಸಚಿವರೊಬ್ಬರು ರಸ್ತೆ ಬದಿಯಲ್ಲಿ ಮೂತ್ರವಿಸರ್ಜನೆ ಮಾಡುವ ಮೂಲಕ ಕ್ಯಾಮೆರಾ ಕಣ್ಣಿಗೆ ಸಿಕ್ಕಿಬಿದ್ದಿದ್ದಾರೆ.

ಸ್ವಚ್ಚ ಭಾರತ ಅಭಿಯಾನದಡಿ ಮೋದಿಯಿಂದ ವಾರಣಾಸಿಯ ಷಹನ್ ಷಹಾಪುರ್ ನಲ್ಲಿ ಶೌಚಾಲಯಕ್ಕೆ ಶಂಕುಸ್ಥಾಪನೆ
ಉತ್ತರ ಪ್ರದೇಶದ ವಾರಣಾಸಿಯ ಷಹನ್ ಷಹಾಪುರ್ ಗ್ರಾಮದಲ್ಲಿ ಸ್ವಚ್ಚ ಭಾರತ ಅಭಿಯಾನದಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಶೌಚಾಲಯ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಿದರು.

ಸಿಯಾಚಿನ್ ನಲ್ಲಿ ಸ್ವಚ್ಚ ಭಾರತ ಅಭಿಯಾನ ನಡೆಸಿದ ಭಾರತೀಯ ಸೇನೆ
ಪ್ರಧಾನಿ ನರೇಂದ್ರ ಮೋದಿ ಮಹತ್ವಾಕಾಂಕ್ಷೆಯ ಯೋಜನೆ ಸ್ವಚ್ಚ ಭಾರತ ಅಜೆಂಡಾವನ್ನು ಮುಂದಿಟ್ಟುಕೊಂಡು ಭಾರತೀಯ ಸೇನೆ ವಿಶ್ವದಲ್ಲೇ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್....

ಬಿಹಾರದ ಈ ಗ್ರಾಮದಲ್ಲಿ ಎಸಿ, ಗೀಸರ್, ಕಾರು ಎಲ್ಲ ಇದೆ, ಆದರೆ ಶೌಚಾಲಯ ಮಾತ್ರ ಇಲ್ಲ!
ಬಿಹಾರದ ಈ ಪ್ರಮುಖ ಗ್ರಾಮದಲ್ಲಿನ ಮನೆಗಳಲ್ಲಿ ಎಸಿ, ಗೀಸರ್, ಕಾರು ಸೇರಿದಂತೆ ಎಲ್ಲ ಆಧುನಿಕ ಮೂಲ ಸೌಕರ್ಯಗಳಿವೆಯಾದರೂ, ಈ ಗ್ರಾಮದ ಯಾವುದೇ ಮನೆಯಲ್ಲೂ ಶೌಚಾಲಯ ಮಾತ್ರ ಇಲ್ಲ.

'ಟಾಯ್ಲೆಟ್ ಏಕ್ ಪ್ರೇಮ್ ಕಥಾ' ಚಿತ್ರ: ನಟ ಅಕ್ಷಯ್ ಕುಮಾರ್' ಕುರಿತು ಪ್ರಧಾನಿ ಮೋದಿ ಮೆಚ್ಚುಗೆ
ಸ್ವಚ್ಛ ಅಭಿಯಾನದಿಂದ ಪ್ರೇರಣೆಗೊಂಡು ನಿರ್ಮಿಸಲಾಗಿರುವ 'ಟಾಯ್ಲೆಟ್ ಏಕ್ ಪ್ರೇಮ್ ಕಥಾ ಚಿತ್ರ' ಕುರಿತಂತೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು...

ದೇಶಾದ್ಯಂತ ಇರುವ ಮದ್ರಾಸಾಗಳಲ್ಲಿ 1 ಲಕ್ಷ ಶೌಚಾಲಯ ನಿರ್ಮಾಣ: ನಕ್ವಿ
ಸ್ವಚ್ಛ ಭಾರತ ಅಭಿಯಾನದಡಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಎಲ್ಲಾ ಮದ್ರಸಾಗಳಲ್ಲಿ 2 ಲಕ್ಷ ಶೌಚಾಲಯ ನಿರ್ಮಿಸುವುದಾಗಿ ಕೇಂದ್ರ ಸಚಿವ ಮುಕ್ತಾರ್...

