ರಾಜ್ಯಸ್ವಚ್ಛ ಭಾರತ ಸರ್ವೇಕ್ಷಣೆ: 125ನೇ ಸ್ಥಾನಕ್ಕೆ ಇಳಿದ ಬೆಂಗಳೂರು ನಗರ
ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಬಿಡುಗಡೆ ಮಾಡಿದ ಅಖಿಲ ಭಾರತ ಸ್ವಚ್ಛ ಸರ್ವೇಕ್ಷಣಾ 2023 ವರದಿಯಲ್ಲಿ ಬೆಂಗಳೂರು 125 ನೇ ಸ್ಥಾನದಲ್ಲಿದೆ. ಒಟ್ಟಾರೆಯಾಗಿ, ಒಂದು ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ನಗರಗಳ ಸ್ವಚ್ಛತೆ ಸ್ಪರ್ಧೆಯಲ್ಲಿ 446 ನಗರಗಳು ಭಾಗವಹಿಸಿದ್ದವು.