ವಿಶೇಷಉತ್ತರ ಕನ್ನಡದಲ್ಲಿ ವಿಶಿಷ್ಟ ಆಚರಣೆ: ಕಸಕ್ಕೂ ಇಲ್ಲಿ ದೈವದ ಸ್ಥಾನ; ಮನೆ ಸ್ವಚ್ಛಗೊಳಿಸಿ, ಕಸವನ್ನೆಲ್ಲಾ ದೇವರಿಗೆ ಅರ್ಪಿಸುವ ಗ್ರಾಮಸ್ಥರು..!
ಇತ್ತೀಚೆಗೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾರ್ಕಿ ಗ್ರಾಮದಲ್ಲಿ ಈ ವಿಶಿಷ್ಟ ಆಚರಣೆ ನಡೆಯಿತು. ರಾಷ್ಟ್ರೀಯ ಹೆದ್ದಾರಿ-66ರ ಸಮೀಪದ ದೇವಾಲಯವೊಂದರ ಬಳಿ ಗ್ರಾಮಸ್ಥರು ಒಟ್ಟುಗೂಡಿ ವಡಗಲಜ್ಜಿಗೆ ವಿವಿಧ ರೀತಿಯ ವಸ್ತುಗಳನ್ನು ಅರ್ಪಿಸಿದರು.