ಮೇ.4 ರಂದು 2017 ನೇ ಸಾಲಿನ ಸ್ವಚ್ಛ ಸರ್ವೇಕ್ಷಣ್ ಸಮೀಕ್ಷೆಯ ಪಟ್ಟಿ ಬಿಡುಗಡೆಯಾಗಿದ್ದು, ಮಧ್ಯಪ್ರದೇಶದ ಇಂದೋರ್ ಹಾಗೂ ಭೋಪಾಲ್ ದೇಶದ ಅತ್ಯಂತ ಸ್ವಚ್ಛ ನಗರಿಗಳ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು...