ರಾಜ್ಯಸಿಲಿಕಾನ್ ಸಿಟಿ ಇನ್ಮುಂದೆ ಕ್ಲೀನ್ ಸಿಟಿ! ಸ್ವಚ್ಚ ಸರ್ವೇಕ್ಷಣ ಶ್ರೇಯಾಂಕ ಸುಧಾರಣೆಗೆ ಮುಂದಾದ ಬಿಬಿಎಂಪಿ
ಸ್ವಚ್ಚ ಸರ್ವೇಕ್ಷಣ್ ಸಮೀಕ್ಷೆಯಲ್ಲಿ ಬೆಂಗಳೂರಿನ ರೇಟಿಂಗ್ ಸುಧಾರಣೆಯನ್ನು ಖಚಿತಪಡಿಸಿಕೊಳ್ಳಲು, ರಾಜ್ಯ ಮುಖ್ಯ ಕಾರ್ಯದರ್ಶಿ ಎಲ್ಲಾ ಸರ್ಕಾರಿ ಸಂಸ್ಥೆಗಳಿಗೆ ಕಠಿಣ ನಿರ್ದೇಶನಗಳನ್ನು ನೀಡಿದ್ದಾರೆ. ಇತ್ತೀಚೆಗೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯ್ ಭಾಸ್ಕರ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗೆ ಈ ಬಗ್ಗೆ ನಿರ್ದೇಶನಗಳನ್ನು