ದೇಶಸೆ.15 ರಂದು 'ಸ್ವಚ್ಛತೆಯೇ ಸೇವೆ' ಆಂದೋಲನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
ಇದೇ ತಿಂಗಳ 15 ರಂದು ಸ್ವಚ್ಛತೆಯೇ ಸೇವೆ ಆಂದೋಲನಕ್ಕೆ ಚಾಲನೆ ದೊರೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ. ರಾಷ್ಟ್ರಪತಿ ಮಹಾತ್ಮಗಾಂಧಿ ಅವರ 150 ಜನ್ಮ ವಾರ್ಷಿಕೋತ್ಸವ ಅಂಗವಾಗಿ ಈ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ.