ರಾಜ್ಯಕೇಂದ್ರ ಸರ್ಕಾರದ ಸ್ವದೇಶ್ ದರ್ಶನ್ ಯೋಜನೆ: ಕರ್ನಾಟಕದ ಹಂಪಿ, ಮೈಸೂರು ಆಯ್ಕೆ
ದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ಸ್ವದೇಶ್ ದರ್ಶನ್ ಯೋಜನೆ ಆರಂಭಿಸಿದ್ದು, ಈ ಸ್ವದೇಶ್ ದರ್ಶನ್ 2.0 ಯೋಜನೆಗೆ ಹಂಪಿ ಹಾಗೂ ಮೈಸೂರು ಆಯ್ಕೆಯಾಗಿವೆ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.