swadeshi

'ಅಗತ್ಯವಿದ್ದರೆ ಚಿನ್ನ ಖರೀದಿಸಿ, ಮನರಂಜನೆಗೆ ವಿದೇಶ ಪ್ರವಾಸ, ಹೊರ ದೇಶಗಳಲ್ಲಿ ಮದುವೆ ಬೇಡ': ಪ್ರಧಾನಿ ಮೋದಿ ಸಲಹೆ; Video
ದೇಶೀಯ ಬಳಕೆಯನ್ನು ಉತ್ತೇಜಿಸುವಂತೆ ಜನರಿಗೆ ಕರೆ ನೀಡಿದ ಮೋದಿ, ಕೇವಲ ಮನರಂಜನೆಗಾಗಿ ವಿದೇಶ ಪ್ರವಾಸ ಕೈಗೊಳ್ಳುವುದನ್ನು ತಪ್ಪಿಸುವಂತೆ ಸಲಹೆ ನೀಡಿದರು.

ಸ್ವದೇಶಿ, ಸ್ವಾವಲಂಬನೆಗೆ ಪರ್ಯಾಯವಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್
ಜಗತ್ತು ಪರಸ್ಪರ ಅವಲಂಬನೆಯ ಮೂಲಕ ಕಾರ್ಯನಿರ್ವಹಿಸುತ್ತದೆ, ಆದರೆ. ಪರಸ್ಪರ ಅವಲಂಬನೆಯು ಅಸಹಾಯಕತೆಯಾಗಿ ಬದಲಾಗಬಾರದು.

ಯಾರ ಹೂಡಿಕೆ? ಕಪ್ಪು ಹಣವೋ, ಸಕ್ರಮ ಹಣವೋ ಎಂಬ ಬಗ್ಗೆ ಚಿಂತೆ ಇಲ್ಲ; ನನಗೆ ಬೇಕಿರುವುದು ಸ್ವದೇಶಿ ಮಂತ್ರವಷ್ಟೇ- PM Modi
ಭಾರತದಲ್ಲಿ ತಯಾರಾಗುವ ಎಲೆಕ್ಟ್ರಿಕ್ ವಾಹನಗಳನ್ನು ಜಗತ್ತು ಚಾಲನೆ ಮಾಡುತ್ತದೆ ಎಂದು ಅವರು ಈ ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ಸ್ವದೇಶಿ ಉತ್ಪನ್ನಗಳನ್ನು ಮಾತ್ರ ಖರೀದಿಸುವಂತೆ ಮೋದಿ ಜನರಿಗೆ ಕರೆ ನೀಡಿದ್ದಾರೆ.

ಎಲ್ಲಾ ವಿದೇಶಿ ವಸ್ತುಗಳನ್ನು ಬಹಿಷ್ಕರಿಸುವುದು ಸ್ವದೇಶಿಯತೆ ಅಲ್ಲ: ಮೋಹನ್ ಭಾಗವತ್
ಸ್ವದೇಶಿ ಅಂದರೆ ಎಲ್ಲ ವಿದೇಶಿ ಉತ್ಪನ್ನಗಳನ್ನು ಬಹಿಷ್ಕರಿಸುವುದು ಎಂಬ ಅರ್ಥವಲ್ಲ ಎಂದು ಆರ್‌ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಅದೇ ವೇಳೆ ದೇಶದಲ್ಲಿ ಸಾಂಪ್ರದಾಯಿಕವಾಗಿ ಕೊರತೆಯಿರುವ, ಸ್ಥಳೀಯವಾಗಿ ಲಭ್ಯವಿಲ್ಲದ ತಂತ್ರಜ್ಞಾನಗಳು ಅಥವಾ ವಸ್ತುಗಳನ್ನು ಮಾತ್ರ ಆಮದು ಮಾಡಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ

