Swami Chaitanyananda Saraswati

"ಋತುಮತಿಯರನ್ನೂ ಬಿಡದ ಕಾಮುಕ": ದೆಹಲಿ ಬಾಬಾ ಚೈತನ್ಯಾನಂದ ಸರಸ್ವತಿ ಕೃತ್ಯಕ್ಕೆ ಮಹಿಳಾ ಸಹಚರರಿಂದ ಬೆಂಬಲ; "ಕಾರಣ ಹೇಳಬೇಡಿ" ಎಂದು ಬೈಗುಳ!
ಎನ್ ಡಿಟಿವಿ ಪ್ರಕಟಿಸಿರುವ ಇತ್ತೀಚಿನ ವರದಿಯ ಪ್ರಕಾರ, ಮಹಿಳೆಯರಿಗೆ ಚೈತನ್ಯಾನಂದ ಸರಸ್ವತಿ ಲೈಂಗಿಕ ಕಿರುಕುಳ ನೀಡುವುದಕ್ಕೆ ಆತನ ಸಹಚರರ ಪೈಕಿ ಇದ್ದ ಮಹಿಳೆಯರೂ ಸಾಥ್ ನೀಡುತ್ತಿದ್ದರು.

17 ಮಹಿಳೆಯರಿಗೆ ಲೈಂಗಿಕ ಕಿರುಕುಳ ಆರೋಪ: ಸ್ವಯಂ ಘೋಷಿತ ದೇವ ಮಾನವ ಚೈತನ್ಯಾನಂದ ಸರಸ್ವತಿ ಬಂಧನ
ದೆಹಲಿಯ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್‌ನ ನಿರ್ವಹಣಾ ಸಮಿತಿಯ ಸದಸ್ಯರಾಗಿರುವ ಆರೋಪಿಯು ಈ ಪ್ರಕರಣ ಬೆಳಕಿಗೆ ಬಂದ ಬಳಿಕ ತಲೆಮರೆಸಿಕೊಂಡಿದ್ದರು.

ದೆಹಲಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ಸ್ವ-ಘೋಷಿತ ದೇವಮಾನವ ವಿರುದ್ಧ ದೂರು; ಪೊಲೀಸರ ತೀವ್ರ ಹುಡುಕಾಟ
ಆಗಸ್ಟ್ 4 ರಂದು ವಸಂತ್ ಕುಂಜ್ ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಔಪಚಾರಿಕ ದೂರಿನ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ.

