ಸಿನಿಮಾ ಸುದ್ದಿನಿತ್ಯಾನಂದ ಸ್ವಾಮಿ ಜೊತೆಗಿನ ಫೋಟೋ ವೈರಲ್, ಗಾಯಕಿ ಚಿನ್ಮಯಿ ಶ್ರೀಪಾದ್ ಹೇಳಿದ್ದೇನು?
ವಿವಾದಿತ ದೇವ ಮಾನವ ನಿತ್ಯಾನಂದ ಸ್ವಾಮಿ ಕೈಯಿಂದ ದಕ್ಷಿಣ ಭಾರತದ ಖ್ಯಾತ ಗಾಯಕಿ ಚಿನ್ಮಯಿ ಶ್ರೀಪಾದ್ ಪ್ರಸಾದ ಸ್ವೀಕರಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಇದು ನಕಲಿ ಫೋಟೋ ಎಂದು ಸ್ವತಃ ಗಾಯಕಿ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.