Swami Prasad Maurya

ಸನಾತನದ ಬಗ್ಗೆ ಟೀಕೆ: ಉತ್ತರ ಪ್ರದೇಶ ಮಾಜಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಮೇಲೆ ಹಲ್ಲೆ; Video Viral
ಸಾಥ್ಸ್ ಮೋಟೆಲ್ ಚೌಕದಲ್ಲಿ ಮಾಜಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರನ್ನು ಸ್ವಾಗತಿಸಲಾಗುತ್ತಿತ್ತು. ಈ ವೇಳೆ ಯುವಕರಿಬ್ಬರು ಅವರಿಗೆ ಥಳಿಸಿದ ಘಟನೆ ನಡೆದಿದೆ. ನಂತರ ಬೆಂಬಲಿಗರು ಇಬ್ಬರೂ ಯುವಕರನ್ನು ಥಳಿಸಿ ಪೊಲೀಸಿಗೆ ಒಪ್ಪಿಸಿದ್ದಾರೆ.

ಅಖಿಲೇಶ್ ಗೆ ಶಾಕ್: ಸಮಾಜವಾದಿ ಪಕ್ಷ ತೊರೆದ MLC ಸ್ವಾಮಿ ಪ್ರಸಾದ್ ಮೌರ್ಯ; ಹೊಸ ಪಕ್ಷ ಕಟ್ಟುತ್ತಾರಾ?
ರಾಜಕೀಯವನ್ನು ಸಾಧ್ಯತೆಗಳ ಆಟ ಎಂದು ಹೇಳಲಾಗುತ್ತದೆ. ಹೀಗಾಗಿ ರಾಜಕೀಯದಲ್ಲಿ ಎಂದಿಗೂ ಪೂರ್ಣ ವಿರಾಮ ಬೀಳುವುದಿಲ್ಲ. ಸ್ವಾಮಿ ಪ್ರಸಾದ್ ಮೌರ್ಯ ಅವರು ಎಸ್‌ಪಿಗೆ ರಾಜೀನಾಮೆ ನೀಡುವ ಸಂದರ್ಭದಲ್ಲಿ ಹೇಳಿದ ಮಾತುಗಳು ಇದೇ ವಿಷಯವನ್ನು ಸೂಚಿಸುತ್ತಿವೆ.

ಹಿಂದೂ ಧರ್ಮ ಎಂಬುದು ಮೋಸ: ಎಸ್ಪಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಹೇಳಿಕೆ
ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರು ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಹಿಂದೂ ಧರ್ಮ ಎಂಬುದು ಮೋಸ. ಸುಪ್ರೀಂ ಕೋರ್ಟ್ ಸಹ ಇದನ್ನೇ ಹೇಳಿದೆ ಎಂದು ಹೇಳಿದ್ದಾರೆ.

ಹಿಂದೂ ಧರ್ಮ ಕೇವಲ 'ಭ್ರಮೆ' ಎಂದ ಎಸ್‌ಪಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ
ಹಿಂದೂ ಧರ್ಮ ಕೇವಲ 'ಭ್ರಮೆ' ಮತ್ತು ಸಮಾಜದಲ್ಲಿನ ಎಲ್ಲಾ ಅಸಮಾನತೆಗಳಿಗೆ ಬ್ರಾಹ್ಮಣತ್ವವೇ ಕಾರಣ ಎಂದು ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರು ಸೋಮವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

'ಬಿಜೆಪಿಯವರು ಮಸೀದಿಗಳಲ್ಲಿ ದೇಗುಲ ಹುಡುಕಿದರೆ, ಜನರು ಪ್ರತಿ ದೇವಾಲಯದಲ್ಲಿ ಬೌದ್ಧ ವಿಹಾರ ಹುಡುಕಲು ಆರಂಭಿಸುತ್ತಾರೆ'
ಬಿಜೆಪಿಯವರು ಪ್ರತಿ ಮಸೀದಿಯಲ್ಲಿ ದೇವಾಲಯವನ್ನು ಹುಡುಕಿದರೆ ಜನರು ಪ್ರತಿ ದೇವಾಲಯದಲ್ಲಿ ಬೌದ್ಧ ಮಠವನ್ನು ಹುಡುಕಲು ಪ್ರಾರಂಭಿಸುತ್ತಾರೆ ಎಂದು ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಹೇಳಿದ್ದಾರೆ.

ರಾಮಚರಿತಮಾನಸ ಕುರಿತು ವಿವಾದಾತ್ಮಕ ಹೇಳಿಕೆ: ಸ್ವಾಮಿ ಪ್ರಸಾದ್ ಮೌರ್ಯ ವಿರುದ್ಧ ಕೇಸ್ ದಾಖಲು
ರಾಮಚರಿತಮಾನಸ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ವಿರುದ್ಧ ಮಂಗಳವಾರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಮ ತೃಪ್ತಿಗಾಗಿ ತಲಾಖ್ ಪದ್ಧತಿ ಬಳಕೆ: ಉತ್ತರಪ್ರದೇಶ ಸಚಿವರಿಂದ ವಿವಾದಾತ್ಮಕ ಹೇಳಿಕೆ
ಮುಸ್ಲಿಂರು ತಮ್ಮ ಕಾಮ ತೃಪ್ತಿಗಾಗಿ ಪತ್ನಿಯರನ್ನು ಬದಲಿಸಲು ತ್ರಿವಳಿ ತಲಾಖ್ ಪದ್ಧತಿಯನ್ನು ಬಳಸುತ್ತಿದ್ದಾರೆ ಎಂದು ಉತ್ತರ ಪ್ರದೇಶದ ಸಚಿವ ಸ್ವಾಮಿ ಪ್ರಸಾದ್ ಮೌರ್ಯ...

ಶೀಲಾ ದೀಕ್ಷಿತ್ 'ರಿಜೆಕ್ಟೆಡ್ ಮಾಲ್' : ಸ್ವಾಮಿ ಪ್ರಸಾದ್ ಮೌರ್ಯ ಟೀಕೆ
ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿರುವ ಬಿಎಸ್ ಪಿ ಉಚ್ಚಾಟಿತ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ರಿಜೆಕ್ಟೆಡ್ ಮಾಲ್...

ಬಿಎಸ್ಪಿ ಬಿಟ್ಟು ಒಳ್ಳೆಯ ಕೆಲಸ ಮಾಡಿದ್ದಾರೆ: ಮೌರ್ಯ ವಿರುದ್ಧ ಮಾಯಾವತಿ ವಾಗ್ದಾಳಿ
ಪಕ್ಷದ ತೊರೆದ ಬಿಎಸ್ಪಿ ಹಿರಿಯ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು, ಪಕ್ಷ ಬಿಟ್ಟು...

