Swami Vivekanand

ಕೋಲ್ಕತ್ತಾದಲ್ಲಿ ಎರಡನೇ ದಿನ ಪ್ರಧಾನಿ ಮೋದಿ: ಬೇಲೂರು ಮಠದಲ್ಲಿ ಸ್ವಾಮಿ ವಿವೇಕಾನಂದ ಸ್ಮರಿಸಿದ ಪ್ರಧಾನಿ ಮೋದಿ 
ದೇಶ

ಕೋಲ್ಕತ್ತಾದಲ್ಲಿ ಎರಡನೇ ದಿನ ಪ್ರಧಾನಿ ಮೋದಿ: ಬೇಲೂರು ಮಠದಲ್ಲಿ ಸ್ವಾಮಿ ವಿವೇಕಾನಂದ ಸ್ಮರಿಸಿದ ಪ್ರಧಾನಿ ಮೋದಿ 

ತಮ್ಮ ಎರಡನೇ ದಿನದ ಕೋಲ್ಕತ್ತಾ ಭೇಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬೆಳಗ್ಗೆ ಬೇಲೂರು ಮಠಕ್ಕೆ ಭೇಟಿ ನೀಡಿ ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ಗೌರವ ನಮನ ಸಲ್ಲಿಸಿದರು.

ಹಿಂದೂ ಧರ್ಮದ ಬಗ್ಗೆ ಸ್ವಾಮಿ ವಿವೇಕಾನಂದರ ಹೆಮ್ಮೆ ಮಾತುಗಳನ್ನು ಅವರ ಧ್ವನಿಯಲ್ಲೇ ಕೇಳಿ!
ಸುದ್ದಿ

ಹಿಂದೂ ಧರ್ಮದ ಬಗ್ಗೆ ಸ್ವಾಮಿ ವಿವೇಕಾನಂದರ ಹೆಮ್ಮೆ ಮಾತುಗಳನ್ನು ಅವರ ಧ್ವನಿಯಲ್ಲೇ ಕೇಳಿ!

ಜ.12 ಸ್ವಾಮಿ ವಿವೇಕಾನಂದರ 156 ನೇ ಜನ್ಮದಿನಾಚರಣೆ. ವಿಶ್ವಧರ್ಮ ಸಮ್ಮೇಳನದಲ್ಲಿ ಭಾರತೀಯ ಸಂತರನ್ನು ಪ್ರತಿನಿಧಿಸಿ ಮಾತನಾಡಿದ್ದ ಸ್ವಾಮಿ ವಿವೇಕಾನಂದರು ವಿಶ್ವಕ್ಕೆ ಹಿಂದೂ ಧರ್ಮದ ಮೌಲ್ಯಗಳನ್ನು ಪರಿಚಯಿಸಿದ್ದರು. ಅಂದು ವಿಶ್ವದ ಧಾರ್ಮಿಕ ನಾಯಕರೆದುರು ಹಿಂದೂ ಧರ್ಮದ ಬಗ್ಗೆ ವಿವೇಕಾನಂದರು ಹೆಮ್ಮೆಯಿಂದ ಮಾತನಾಡಿರುವ ಮೂಲ ಧ್ವನಿ ಮುದ್ರಿಕೆಯ ತುಣುಕು ಇಲ್ಲಿದೆ