ರಾಜ್ಯಬೆಂಗಳೂರು: "ಬಾಹ್ಯಾಕಾಶಕ್ಕಾಗಿ ಯೋಗ": ವಿಚಾರ ಸಂಕಿರಣ
ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನ ವಿಶ್ವವಿದ್ಯಾಲಯದಲ್ಲಿ 2024ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಜೊತೆಗೆ "ವೈಯಕ್ತಿಕ ಮತ್ತು ಸಮಾಜಕ್ಕಾಗಿ ಯೋಗ" ಎಂಬ ವಿಷಯದೊಂದಿಗೆ “ಬಾಹ್ಯಾಕಾಶಕ್ಕಾಗಿ ಯೋಗ" ಕುರಿತಾದ ವಿಚಾರ ಸಂಕಿರಣವನ್ನು ಆಯೋಜಿಸಲಾಗಿತ್ತು.