Swami Vivekananda

ಪಶ್ಚಿಮ ಬಂಗಾಳ: ಸ್ವಾಮಿ ವಿವೇಕಾನಂದ ವಿಗ್ರಹ ಧ್ವಂಸ, ಪೊಲೀಸ್ ತನಿಖೆ ಆರಂಭ
ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಸ್ವಾಮಿ ವಿವೇಕಾನಂದ ಪ್ರತಿಮೆ ಧ್ವಂಸ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ನಿಂಬೆಹಣ್ಣು ತರಕಾರಿ ಮಾರಿಕೊಂಡಿದ್ದವನು ಮುಖ್ಯಮಂತ್ರಿ ಆಗಿದ್ದೇನೆ: ಸಿಎಂ ಯಡಿಯೂರಪ್ಪ
ಪ್ರೌಢಶಾಲೆ ವ್ಯಾಸಂಗ ಮಾಡುವಾಗ ಬೂಕನ ಕೆರೆಯಲ್ಲಿ ನಿಂಬೇಹಣ್ಣು,ತರಕಾರಿ ಮಾರುತ್ತಿದ್ದವನು ಇಂದು ನಾಲ್ಕನೇ ಬಾರಿ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ, ಅಚಲ ವಿಶ್ವಾಸವಿದ್ದ ಯಾರು ಬೇಕಾದರೂ ಆಗಬಹುದು ಎಂದು ತಮ್ಮ ಜೀವನವನ್ನೇ ಉದಾಹರಣೆ ನೀಡಿ ವಿದ್ಯಾರ್ಥಿಗಳಿಗೆ ಭವಿಷ್ಯದ ಗುರಿಯೊಂದಿಗೆ ಸಂಕಲ್ಪ ತೊಟ್ಟು ಮುನ್ನಡೆ ಯುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿದ್ಯಾರ್

ಇಂದು ಸ್ವಾಮಿ ವಿವೇಕಾನಂದ ಇದ್ದಿದ್ದರೆ ಅವರ ಮೇಲೂ ಕಪ್ಪುಮಸಿ ದಾಳಿಯಾಗುತ್ತಿತ್ತು: ಶಶಿ ತರೂರ್
ಸ್ವಾಮಿ ಅಗ್ನಿವೇಶ್ ಮೇಲಿನ ದಾಳಿಗೆ ಕಿಡಿಕಾರುವ ಕಾಂಗ್ರೆಸ್ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಶಶಿತರೂರ್ ಅವರು, 'ಇಂದು ಸ್ವಾಮಿ ವಿವೇಕಾನಂದ ಇದ್ದಿದ್ದರೆ ಅವರ ಮೇಲೂ ಕಪ್ಪುಮಸಿ ದಾಳಿಯಾಗುತ್ತಿತ್ತು ಎಂದು ಹೇಳಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಬಸವಣ್ಣ, ಸ್ವಾಮಿ ವಿವೇಕಾನಂದರನ್ನು ಪಿತೂರಿ ಮಾಡಿ ಕೊಲೆ ಮಾಡಲಾಗಿದೆ: ಕೆಎಸ್ ಭಗವಾನ್
ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಾಗುವ ಪ್ರಗತಿಪರ ಚಿಂತಕ ಕೆಎಸ್ ಭಗವಾನ್ ಇದೀಗ ಕಾಯಕ ಯೋಗಿ ಬಸವಣ್ಣ ಮತ್ತು ಸ್ವಾಮಿ ವಿವೇಕಾನಂದರನ್ನು...

ಸ್ವಾಮಿ ವಿವೇಕಾನಂದ, ನೇತಾಜಿ ಜನ್ಮದಿನವನ್ನೂ ರಾಷ್ಟ್ರೀಯ ರಜಾದಿನವಾಗಿ ಘೋಷಿಸಿ: ಕೇಂದ್ರಕ್ಕೆ ಮಮತಾ ಒತ್ತಾಯ
ಸ್ವಾಮಿ ವಿವೇಕಾನಂದ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನಗಳನ್ನೂ ಕೂಡ ರಾಷ್ಟ್ರೀಯ ರಜಾದಿನವಾಗಿ ಘೋಷಣೆ ಮಾಡಬೇಕು ಎಂದು ಶನಿವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.

ಕಲಿಕೆಯ ಪ್ರಕ್ರಿಯೆಯನ್ನು ಎಂದಿಗೂ ಬಿಡಬೇಡಿ: ಯುವಕರಿಗೆ ಮೋದಿ ಸಲಹೆ
ದೇಶದಲ್ಲಿರುವ ಯುವಜನತೆ ಕಲಿಕೆಯ ಪ್ರಕ್ರಿಯೆಯನ್ನು ಎಂದಿಗೂ ನಿಲ್ಲಿಸಬಾರದು, ದೇಶ ಕಟ್ಟುವಲ್ಲಿ ಸ್ವಾಮಿ ವಿವೇಕಾನಂದ ಅವರ ಚಿಂತನೆ ಎಂದಿಗೂ ಪ್ರೇರಣೆಯಾಗಿರಲಿದೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು...

9/11 ನ್ಯೂಯಾರ್ಕ್ ದಾಳಿ: ಸಂತ್ರಸ್ಥರಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿ
9/11 ನ್ಯೂಯಾರ್ಕ್ ಮೇಲಿನ ಉಗ್ರರ ದಾಳಿ ನಡೆದು ಇಂದಿಗೆ 15 ವರ್ಷಗಳು ಕಳೆದಿದ್ದು, ದಾಳಿ ವೇಳೆ ಮರಣವನ್ನಪ್ಪಿದ್ದ ಸಂತ್ರಸ್ಥರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ...

ವಿವೇಕ ನುಡಿ ಆದರ್ಶವಾಗಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸ್ವಾಮಿ ವಿವೇಕಾನಂದರ ಸಂದೇಶಗಳನ್ನು ತಪ್ಪಾಗಿ ಅರ್ಥೈಸಿದ್ದು, ಅದನ್ನೇ ಸಮಾಜಕ್ಕೆ ಸಾರಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು...

ಸ್ವಾಮಿ ವಿವೇಕಾನಂದ ಜಯಂತಿ; ಗೌರವ ಸಲ್ಲಿಸಿದ ಪ್ರಧಾನಿ
ತತ್ವಜ್ಞಾನಿ, ಸಂತ ಸ್ವಾಮಿ ವಿವೇಕಾನಂದರ ೧೫೩ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಗೌರವ ಸಲ್ಲಿಸಿದ್ದಾರೆ.

