ರಾಜ್ಯಯುವತಿ ಮೇಲೆ ಅತ್ಯಾಚಾರ ಆರೋಪ: ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಿಕೊಂಡ ಬೆಂಗಳೂರಿನ ಈಶಾನ್ಯ ವಿಭಾಗದ ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿಗಳು, ತಕ್ಷಣವೇ ಆರೋಪಿ ಸ್ವಾಮೀಜಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.