ರಾಜ್ಯವಿಜಯಪುರ: ಪ್ರತಿಭಟನೆ ತಡೆಯಲು ಮುಂದಾದ PSI, ಪೇದೆಗೆ ಸ್ವಾಮೀಜಿ ಕಪಾಳಮೋಕ್ಷ, Video!
ವಿಜಯಪುರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣವಾಗುತ್ತಿರುವ ಮೆಡಿಕಲ್ ಕಾಲೇಜಿಗೆ ವಿರೋಧಿಸಿ ಕಳೆದ ನಾಲ್ಕೈದು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು ಇಂದು ಪ್ರತಿಭಟನೆಯಲ್ಲಿ ಸ್ವಾಮೀಜಿಗಳು ಪಾಲ್ಗೊಂಡಿದ್ದಾರೆ.