ದೇಶಕೆಲವರು ಸಮಾಜವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ; ಅಭಿವೃದ್ಧಿ ಹೊಂದಿದ ರಾಷ್ಟ್ರ ಮಾಡಲು ಭಾರತದ ಏಕತೆ ಮುಖ್ಯವಾಗಿದೆ: ಪ್ರಧಾನಿ ಮೋದಿ
ಸ್ವಾಮಿನಾರಾಯಣ ಪಂಥದ ಎಲ್ಲಾ ಸಂತರು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಪ್ರತಿಜ್ಞೆಯಲ್ಲಿ ದೇಶದ ಪ್ರತಿಯೊಬ್ಬ ನಾಗರಿಕರೊಂದಿಗೆ ಸೇರಬೇಕೆಂದು ಮೋದಿ ವಿನಂತಿಸಿದರು.