ದೇಶಕಾಂಗ್ರೆಸ್ ಮಿತ್ರಕೂಟ ಅಧಿಕಾರಕ್ಕೆ ಬಂದರೆ 'MSP ಗ್ಯಾರಂಟಿ': ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ರಾಹುಲ್ ಗಾಂಧಿ ಘೋಷಣೆ
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಬೆಳೆ ಬೆಂಬಲ ಬೆಲೆಗೆ ಆಗ್ರಹಿಸಿ ಮತ್ತೆ ರೈತರು ಬೃಹತ್ ಪ್ರತಿಭಟನೆಗೆ ಮುಂದಾಗಿರುವಂತೆಯೇ ಇತ್ತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ನೇತೃತ್ವದ INDI ಮಿತ್ರಕೂಟ ಅಧಿಕಾರಕ್ಕೆ ಬಂದರೆ ರೈತರಿಗೆ ಬೆಂಬಲ ಬೆಲೆ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.