ದೇಶಸಾಧು-ಸನ್ಯಾಸಿಗಳ ಹತ್ಯೆ: ಮಹಾರಾಷ್ಟ್ರ ಸಿಎಂಗೆ ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ಪತ್ರ
ಮಹಾರಾಷ್ಟ್ರದಲ್ಲಿ ಜುನಾ ಅಖಾಡದ ಸಾಧು-ಸನ್ಯಾಸಿಗಳನ್ನು ಹೊಡೆದು ಹತ್ಯೆ ಮಾಡಿರುವ ಘಟನೆಯ ಬಗ್ಗೆ ದ್ವಾರಕಾ- ಜ್ಯೋತಿರ್ಮಠದ ಜಗದ್ಗುರು ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದಾರೆ.